Romans · chapter 13 · verse 14
Romans 13:14 in Kannada
ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
Neevu dehada aashegalannu pooraisuvadakkaagi chintisade kartanaada yesu kristanannu dharisikolliri.
Romans 13:14 in English
- King James Version (KJV)
- But put ye on the Lord Jesus Christ, and make not provision for the flesh, to [fulfil] the lusts [thereof.]
- World English Bible (WEB)
- But put on the Lord Jesus Christ, and make no provision for the flesh, for its lusts.
- American Standard Version (ASV)
- But put ye on the Lord Jesus Christ, and make not provision for the flesh, to [fulfil] the lusts [thereof].
- Bible in Basic English (BBE)
- But put on the Lord Jesus Christ, and do not give thought to the flesh to do its desires.
- Darby Translation (DBY)
- But put on the Lord Jesus Christ, and do not take forethought for the flesh to [fulfil its] lusts.
- Webster's Bible (WBS)
- But put ye on the Lord Jesus Christ, and make not provision for the lusts of flesh.
- Young's Literal Translation (YLT)
- but put ye on the Lord Jesus Christ, and for the flesh take no forethought — for desires.
Read in context
- 12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- 13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- 14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
Cross references
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Galatians 5:16–17 ಗಲಾತ್ಯದವರಿಗೆ 5:16–17ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ. ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Galatians 5:24 ಗಲಾತ್ಯದವರಿಗೆ 5:24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- Colossians 3:10–12 ಕೊಲೊಸ್ಸೆಯವರಿಗೆ 3:10–12ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ. ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ. ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- Romans 8:12–13 ರೋಮಾಪುರದವರಿಗೆ 8:12–13ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ. ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Colossians 3:5–8 ಕೊಲೊಸ್ಸೆಯವರಿಗೆ 3:5–8ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ. ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ. ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- 1 John 2:15–17 1 ಯೋಹಾನನು 2:15–17ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Job 29:14 ಯೋಬನು 29:14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.