Romans · chapter 13 · verse 2
Romans 13:2 in Kannada
ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
Aadadarinda adhikaarakke edurubeeluvavanu devara nemakavannu edurisuttaane; edurisuvavaru shikshegolagaagu varu.
Romans 13:2 in English
- King James Version (KJV)
- Whosoever therefore resisteth the power, resisteth the ordinance of God: and they that resist shall receive to themselves damnation.
- World English Bible (WEB)
- Therefore he who resists the authority withstands the ordinance of God; and those who withstand will receive to themselves judgment.
- American Standard Version (ASV)
- Therefore he that resisteth the power, withstandeth the ordinance of God: and they that withstand shall receive to themselves judgment.
- Bible in Basic English (BBE)
- For which reason everyone who puts himself against the authority puts himself against the order of God: and those who are against it will get punishment for themselves.
- Darby Translation (DBY)
- So that he that sets himself in opposition to the authority resists the ordinance of God; and they who [thus] resist shall bring sentence of guilt on themselves.
- Webster's Bible (WBS)
- Whoever therefore resisteth the power, resisteth the ordinance of God: and they that resist shall receive to themselves damnation.
- Young's Literal Translation (YLT)
- so that he who is setting himself against the authority, against God's ordinance hath resisted; and those resisting, to themselves shall receive judgment.
Read in context
- 1ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
- 2ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
- 3ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
- 4ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
Cross references
- 1 Peter 2:13 1 ಪೇತ್ರನು 2:13ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- Romans 13:5 ರೋಮಾಪುರದವರಿಗೆ 13:5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
- James 3:1 ಯಾಕೋಬನು 3:1ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
- Luke 20:47 ಲೂಕನು 20:47ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Mark 12:40 ಮಾರ್ಕನು 12:40ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Jeremiah 23:8–17 ಯೆರೆಮೀಯ 23:8–17ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು. ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ. ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ. ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ. ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ. ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ. ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
- Jeremiah 44:14–17 ಯೆರೆಮೀಯ 44:14–17ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ. ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ-- ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- Isaiah 58:2 ಯೆಶಾಯ 58:2ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
Original words (Greek)
- Whosoever · G498ἀντιτάσσομαι antitássomai
- therefore · G5620ὥστε hṓste
- resisteth · G498ἀντιτάσσομαι antitássomai
- power · G1849ἐξουσία exousía
- resisteth · G436ἀνθίστημι anthístēmi
- ordinance · G1296διαταγή diatagḗ
- God · G2316θεός theós
- and · G1161δέ dé
- resist · G436ἀνθίστημι anthístēmi
- receive · G2983λαμβάνω lambánō
- themselves · G1438ἑαυτοῦ heautoû
- damnation · G2917κρίμα kríma