Romans · chapter 13 · verse 3
Romans 13:3 in Kannada
ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
Kettakelasa maaduvavanige adhikaarigala bhayaviruvade horatu ollekelasa maaduvava nige iruvadilla; neenu adhikaarige bhayapadade irabekendu apekshisutteeyo? Olleyadannu maadu; aaga aa adhikaariyindale ninage hoga likeyuntaaguvadu.
Romans 13:3 in English
- King James Version (KJV)
- For rulers are not a terror to good works, but to the evil. Wilt thou then not be afraid of the power? do that which is good, and thou shalt have praise of the same:
- World English Bible (WEB)
- For rulers are not a terror to the good work, but to the evil. Do you desire to have no fear of the authority? Do that which is good, and you will have praise from the authority,
- American Standard Version (ASV)
- For rulers are not a terror to the good work, but to the evil. And wouldest thou have no fear of the power? do that which is good, and thou shalt have praise from the same:
- Bible in Basic English (BBE)
- For rulers are not a cause of fear to the good work but to the evil. If you would have no fear of the authority, do good and you will have praise;
- Darby Translation (DBY)
- For rulers are not a terror to a good work, but to an evil [one]. Dost thou desire then not to be afraid of the authority? practise [what is] good, and thou shalt have praise from it;
- Webster's Bible (WBS)
- For rulers are not a terror to good works, but to the evil. Wilt thou then not be afraid of the power; do that which is good, and thou shalt have praise from the same:
- Young's Literal Translation (YLT)
- For those ruling are not a terror to the good works, but to the evil; and dost thou wish not to be afraid of the authority? that which is good be doing, and thou shalt have praise from it,
Read in context
- 1ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
- 2ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
- 3ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
- 4ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
- 5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
Cross references
- Ecclesiastes 10:4–6 ಪ್ರಸಂಗಿ 10:4–6ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ. ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
- Proverbs 20:2 ಜ್ಞಾನೋಕ್ತಿಗಳು 20:2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
- Proverbs 14:35 ಜ್ಞಾನೋಕ್ತಿಗಳು 14:35ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
- 1 Peter 2:13–14 1 ಪೇತ್ರನು 2:13–14ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
- Deuteronomy 25:1 ಧರ್ಮೋಪದೇಶಕಾಂಡ 25:1ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
- Jeremiah 22:15–18 ಯೆರೆಮೀಯ 22:15–18ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ. ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
- 1 Peter 3:13–14 1 ಪೇತ್ರನು 3:13–14ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- Romans 13:4 ರೋಮಾಪುರದವರಿಗೆ 13:4ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
Original words (Greek)
- For · G1063γάρ gár
- rulers · G758ἄρχων árchōn
- are · G1526εἰσί eisí
- not · G3756οὐ ou
- terror · G5401φόβος phóbos
- to · G2041ἔργον érgon
- good · G18ἀγαθός agathós
- works · G2041ἔργον érgon
- but · G235ἀλλά allá
- evil · G2556κακός kakós
- thou · G2309θέλω thélō
- then · G1161δέ dé
- not · G3361μή mḗ
- of · G5399φοβέω phobéō
- power · G1849ἐξουσία exousía
- do · G4160ποιέω poiéō
- good · G18ἀγαθός agathós
- and · G2532καί kaí
- have · G2192ἔχω échō
- praise · G1868ἔπαινος épainos
- of · G1537ἐκ ek
- same · G846αὐτός autós