Skip to content
ThuthiThuthiThuthi
Romans · chapter 13 · verse 5

Romans 13:5 in Kannada

ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.

Aadakaarana dandaneyaadeetendu maatravallade manassina nimittavaagiyoo (avanige) adheena naaguvadu avashya.

Romans 13:5 in English

King James Version (KJV)
Wherefore [ye] must needs be subject, not only for wrath, but also for conscience sake.
World English Bible (WEB)
Therefore you need to be in subjection, not only because of the wrath, but also for conscience’ sake.
American Standard Version (ASV)
Wherefore [ye] must needs be in subjection, not only because of the wrath, but also for conscience’ sake.
Bible in Basic English (BBE)
So put yourselves under the authority, not for fear of wrath, but because you have the knowledge of what is right.
Darby Translation (DBY)
Wherefore it is necessary to be subject, not only on account of wrath, but also on account of conscience.
Webster's Bible (WBS)
Wherefore [ye] must needs be subject, not only for wrath, but also for conscience sake.
Young's Literal Translation (YLT)
Wherefore it is necessary to be subject, not only because of the wrath, but also because of the conscience,

Read in context

  1. 3ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
  2. 4ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
  3. 5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
  4. 6ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
  5. 7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
Read all of Romans 13

Cross references

Original words (Greek)

Romans 13:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.