Romans · chapter 13 · verse 7
Romans 13:7 in Kannada
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
Avaravarige salla takkaddannu sallisiri; yaarige kandaayavo avarige kandaayavannu, yaarige sunkavo avarige sunka vannu, yaarige bhayavo avarige bhayavannu, yaarige maryaadeyo avarige maryaade yannu sallisiri.
Romans 13:7 in English
- King James Version (KJV)
- Render therefore to all their dues: tribute to whom tribute [is due]; custom to whom custom; fear to whom fear; honour to whom honour.
- World English Bible (WEB)
- Therefore give everyone what you owe: if you owe taxes, pay taxes; if customs, then customs; if respect, then respect; if honor, then honor.
- American Standard Version (ASV)
- Render to all their dues: tribute to whom tribute [is due]; custom to whom custom; fear to whom fear; honor to whom honor.
- Bible in Basic English (BBE)
- Give to all what is their right: taxes to him whose they are, payment to him whose right it is, fear to whom fear, honour to whom honour is to be given.
- Darby Translation (DBY)
- Render to all their dues: to whom tribute [is due], tribute; to whom custom, custom; to whom fear, fear; to whom honour, honour.
- Webster's Bible (WBS)
- Render therefore to all their dues: tribute to whom tribute [is due] ; custom to whom custom; fear to whom fear; honor to whom honor.
- Young's Literal Translation (YLT)
- render, therefore, to all [their] dues; to whom tribute, the tribute; to whom custom, the custom; to whom fear, the fear; to whom honour, the honour.
Read in context
- 5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
- 6ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
- 7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
- 9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
Cross references
- Luke 20:25 ಲೂಕನು 20:25ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- 1 Peter 2:17–18 1 ಪೇತ್ರನು 2:17–18ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ. ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
- Matthew 17:25 ಮತ್ತಾಯನು 17:25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- Matthew 22:21 ಮತ್ತಾಯನು 22:21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
- Ephesians 6:5 ಎಫೆಸದವರಿಗೆ 6:5ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
- 1 Peter 3:7 1 ಪೇತ್ರನು 3:7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
- Ephesians 6:2–3 ಎಫೆಸದವರಿಗೆ 6:2–3ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- Leviticus 19:3 ಯಾಜಕಕಾಂಡ 19:3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 1 Samuel 12:18 1 ಸಮುವೇಲನು 12:18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
Original words (Greek)
- Render · G591ἀποδίδωμι apodídōmi
- therefore · G3767οὖν oûn
- all · G3956πᾶς pâs
- dues · G3782ὀφειλή opheilḗ
- tribute · G5411φόρος phóros
- whom · G3588ὁ ho
- tribute · G5411φόρος phóros
- custom · G5056τέλος télos
- whom · G3588ὁ ho
- custom · G5056τέλος télos
- fear · G5401φόβος phóbos
- whom · G3588ὁ ho
- fear · G5401φόβος phóbos
- honour · G5092τιμή timḗ
- whom · G3588ὁ ho
- honour · G5092τιμή timḗ