Romans · chapter 13 · verse 8
Romans 13:8 in Kannada
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
Obbarannobbaru preetisabekemba runave horatu bere yaava saalavoo nimage ira baaradu. Mattobbarannu preetisuvavanu nyaayapramaanavannellaa neraverisiddaane.
Romans 13:8 in English
- King James Version (KJV)
- Owe no man any thing, but to love one another: for he that loveth another hath fulfilled the law.
- World English Bible (WEB)
- Owe no one anything, except to love one another; for he who loves his neighbor has fulfilled the law.
- American Standard Version (ASV)
- Owe no man anything, save to love one another: for he that loveth his neighbor hath fulfilled the law.
- Bible in Basic English (BBE)
- Be in debt for nothing, but to have love for one another: for he who has love for his neighbour has kept all the law.
- Darby Translation (DBY)
- Owe no one anything, unless to love one another: for he that loves another has fulfilled the law.
- Webster's Bible (WBS)
- Owe no man any thing, but to love one another: for he that loveth another hath fulfilled the law.
- Young's Literal Translation (YLT)
- To no one owe anything, except to love one another; for he who is loving the other — law he hath fulfilled,
Read in context
- 6ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
- 7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
- 9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- 10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
Cross references
- Romans 13:10 ರೋಮಾಪುರದವರಿಗೆ 13:10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- Matthew 22:39–40 ಮತ್ತಾಯನು 22:39–40ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- Galatians 5:14 ಗಲಾತ್ಯದವರಿಗೆ 5:14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- Proverbs 3:27–28 ಜ್ಞಾನೋಕ್ತಿಗಳು 3:27–28ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ. ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- James 2:8 ಯಾಕೋಬನು 2:8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
- Colossians 3:14 ಕೊಲೊಸ್ಸೆಯವರಿಗೆ 3:14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
- Deuteronomy 24:14–15 ಧರ್ಮೋಪದೇಶಕಾಂಡ 24:14–15ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.