Romans · chapter 14 · verse 1
Romans 14:1 in Kannada
ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
Aadare sandehaaspadavaadavugalannu charchisabediri, nambikeyalli drudhavilla davarannu serisikolliri.
Romans 14:1 in English
- King James Version (KJV)
- Him that is weak in the faith receive ye, [but] not to doubtful disputations.
- World English Bible (WEB)
- Now accept one who is weak in faith, but not for disputes over opinions.
- American Standard Version (ASV)
- But him that is weak in faith receive ye, [yet] not for decision of scruples.
- Bible in Basic English (BBE)
- Do not put on one side him who is feeble in faith, and do not put him in doubt by your reasonings.
- Darby Translation (DBY)
- Now him that is weak in the faith receive, not to [the] determining of questions of reasoning.
- Webster's Bible (WBS)
- Him that is weak in the faith receive ye, [but] not to doubtful disputations.
- Young's Literal Translation (YLT)
- And him who is weak in the faith receive ye — not to determinations of reasonings;
Read in context
- 1ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
- 2ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
- 3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
Cross references
- Romans 15:1 ರೋಮಾಪುರದವರಿಗೆ 15:1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- 1 Corinthians 8:7–13 1 ಕೊರಿಂಥದವರಿಗೆ 8:7–13ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ. ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ. ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ. ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ? ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ. ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 1 Corinthians 9:22 1 ಕೊರಿಂಥದವರಿಗೆ 9:22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- Romans 15:7 ರೋಮಾಪುರದವರಿಗೆ 15:7ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
- Romans 14:21 ರೋಮಾಪುರದವರಿಗೆ 14:21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 1 Corinthians 3:1–2 1 ಕೊರಿಂಥದವರಿಗೆ 3:1–2ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು. ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Matthew 12:20 ಮತ್ತಾಯನು 12:20ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
- Matthew 10:40–42 ಮತ್ತಾಯನು 10:40–42ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Luke 17:2 ಲೂಕನು 17:2ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
- Isaiah 42:3 ಯೆಶಾಯ 42:3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.