Romans · chapter 14 · verse 11
Romans 14:11 in Kannada
ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
Nanna jeevadaane, pratiyobbanu nanna munde monakaalooruvanu mattu pratiyondu naaligeyu devarige arike maaduvadu embadaagi kartanu heluttaane endu baredade.
Romans 14:11 in English
- King James Version (KJV)
- For it is written, [As] I live, saith the Lord, every knee shall bow to me, and every tongue shall confess to God.
- World English Bible (WEB)
- For it is written, “‘As I live,’ says the Lord, ‘to me every knee will bow. Every tongue will confess to God.’”
- American Standard Version (ASV)
- For it is written, As I live, saith the Lord, to me every knee shall bow, And every tongue shall confess to God.
- Bible in Basic English (BBE)
- For it is said in the holy Writings, By my life, says the Lord, to me every knee will be bent, and every tongue will give worship to God.
- Darby Translation (DBY)
- For it is written, I live, saith [the] Lord, that to me shall bow every knee, and every tongue shall confess to God.
- Webster's Bible (WBS)
- For it is written, [As] I live, saith the Lord, every knee shall bow to me, and every tongue shall confess to God.
- Young's Literal Translation (YLT)
- for it hath been written, 'I live! saith the Lord — to Me bow shall every knee, and every tongue shall confess to God;'
Read in context
- 9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- 10ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
- 11ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
- 12ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- 13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
Cross references
- Isaiah 45:22–25 ಯೆಶಾಯ 45:22–25ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Philippians 2:10–11 ಫಿಲಿಪ್ಪಿಯವರಿಗೆ 2:10–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Romans 10:9 ರೋಮಾಪುರದವರಿಗೆ 10:9ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
- Matthew 10:32 ಮತ್ತಾಯನು 10:32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
- 1 John 4:15 1 ಯೋಹಾನನು 4:15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
- Isaiah 49:18 ಯೆಶಾಯ 49:18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
- Romans 15:9 ರೋಮಾಪುರದವರಿಗೆ 15:9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
- Numbers 14:21 ಅರಣ್ಯಕಾಂಡ 14:21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- Revelation 5:14 ಪ್ರಕಟನೆ 5:14ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- 2 John 1:7 2 ಯೋಹಾನನು 1:7ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
- Numbers 14:28 ಅರಣ್ಯಕಾಂಡ 14:28ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
Original words (Greek)
- For · G1063γάρ gár
- written · G1125γράφω gráphō
- I · G1473ἐγώ egṓ
- live · G2198ζάω záō
- saith · G3004λέγω légō
- Lord · G2962κύριος kýrios
- every · G3956πᾶς pâs
- knee · G1119γόνυ góny
- bow · G2578κάμπτω kámptō
- me · G1698ἐμοί emoí
- and · G2532καί kaí
- every · G3956πᾶς pâs
- tongue · G1100γλῶσσα glōssa
- confess · G1843ἐξομολογέω exomologéō
- God · G2316θεός theós