Skip to content
ThuthiThuthiThuthi
Romans · chapter 14 · verse 12

Romans 14:12 in Kannada

ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.

Heegiralaagi nammalli pratiyobbanu tanna tanna vishayavaagi devarige lekka oppisabeku.

Romans 14:12 in English

King James Version (KJV)
So then every one of us shall give account of himself to God.
World English Bible (WEB)
So then each one of us will give account of himself to God.
American Standard Version (ASV)
So then each one of us shall give account of himself to God.
Bible in Basic English (BBE)
So every one of us will have to give an account of himself to God.
Darby Translation (DBY)
So then each of us shall give an account concerning himself to God.
Webster's Bible (WBS)
So then every one of us shall give account of himself to God.
Young's Literal Translation (YLT)
so, then, each of us concerning himself shall give reckoning to God;

Read in context

  1. 10ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
  2. 11ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
  3. 12ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
  4. 13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
  5. 14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
Read all of Romans 14

Cross references

Original words (Greek)

Romans 14:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.