Skip to content
ThuthiThuthiThuthi
Romans · chapter 14 · verse 15

Romans 14:15 in Kannada

ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.

Ninna aahaaradinda ninna sahodarana manassige novaadare preetige takkante neenu innu nadeyuva vanalla. Yaavanigoskara kristanu sattano avanannu ninna aahaaradinda kedisabaaradu.

Romans 14:15 in English

King James Version (KJV)
But if thy brother be grieved with [thy] meat, now walkest thou not charitably. Destroy not him with thy meat, for whom Christ died.
World English Bible (WEB)
Yet if because of food your brother is grieved, you walk no longer in love. Don’t destroy with your food him for whom Christ died.
American Standard Version (ASV)
For if because of meat thy brother is grieved, thou walkest no longer in love. Destroy not with thy meat him for whom Christ died.
Bible in Basic English (BBE)
And if because of food your brother is troubled, then you are no longer going on in the way of love. Do not let your food be destruction to him for whom Christ went into death.
Darby Translation (DBY)
For if on account of meat thy brother is grieved, thou walkest no longer according to love. Destroy not him with thy meat for whom Christ has died.
Webster's Bible (WBS)
But if thy brother is grieved with [thy] food, now walkest thou not charitably. Destroy not him with thy food, for whom Christ died.
Young's Literal Translation (YLT)
and if through victuals thy brother is grieved, no more dost thou walk according to love; do not with thy victuals destroy that one for whom Christ died.

Read in context

  1. 13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
  2. 14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
  3. 15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
  4. 16ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
  5. 17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
Read all of Romans 14

Cross references

Original words (Greek)

Romans 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.