Romans · chapter 14 · verse 16
Romans 14:16 in Kannada
ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
Nimagiruva melu dooshanege aaspadavaagabaaradu.
Romans 14:16 in English
- King James Version (KJV)
- Let not then your good be evil spoken of:
- World English Bible (WEB)
- Then don’t let your good be slandered,
- American Standard Version (ASV)
- Let not then your good be evil spoken of:
- Bible in Basic English (BBE)
- Let it not be possible for men to say evil about your good:
- Darby Translation (DBY)
- Let not then your good be evil spoken of;
- Webster's Bible (WBS)
- Let not then your good be evil spoken of:
- Young's Literal Translation (YLT)
- Let not, then, your good be evil spoken of,
Read in context
- 14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- 15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- 16ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
- 17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- 18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
Cross references
- 1 Corinthians 10:29–30 1 ಕೊರಿಂಥದವರಿಗೆ 10:29–30ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- 2 Corinthians 8:20–21 2 ಕೊರಿಂಥದವರಿಗೆ 8:20–21ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.