Romans · chapter 14 · verse 17
Romans 14:17 in Kannada
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
Yaakandare tinnuvadoo kudiyuvadoo devara raajyavalla; aadare neetiyoo samaadhaanavoo pavitraatmanalliruva aanandavoo aagide.
Romans 14:17 in English
- King James Version (KJV)
- For the kingdom of God is not meat and drink; but righteousness, and peace, and joy in the Holy Ghost.
- World English Bible (WEB)
- for God’s Kingdom is not eating and drinking, but righteousness, peace, and joy in the Holy Spirit.
- American Standard Version (ASV)
- for the kingdom of God is not eating and drinking, but righteousness and peace and joy in the Holy Spirit.
- Bible in Basic English (BBE)
- For the kingdom of God is not food and drink, but righteousness and peace and joy in the Holy Spirit.
- Darby Translation (DBY)
- for the kingdom of God is not eating and drinking, but righteousness, and peace, and joy in [the] Holy Spirit.
- Webster's Bible (WBS)
- For the kingdom of God is not food and drink, but righteousness, and peace, and joy in the Holy Spirit.
- Young's Literal Translation (YLT)
- for the reign of God is not eating and drinking, but righteousness, and peace, and joy in the Holy Spirit;
Read in context
- 15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- 16ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
- 17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- 18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- 19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
Cross references
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- 1 Corinthians 4:20 1 ಕೊರಿಂಥದವರಿಗೆ 4:20ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- 1 Corinthians 8:8 1 ಕೊರಿಂಥದವರಿಗೆ 8:8ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Romans 8:6 ರೋಮಾಪುರದವರಿಗೆ 8:6ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
- 1 Thessalonians 2:12 1 ಥೆಸಲೊನೀಕದವರಿಗೆ 2:12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Luke 17:20–21 ಲೂಕನು 17:20–21ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ. ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
Original words (Greek)
- For · G1063γάρ gár
- kingdom · G932βασιλεία basileía
- God · G2316θεός theós
- is · G2076ἐστί estí
- not · G3756οὐ ou
- meat · G1035βρῶσις brōsis
- and · G2532καί kaí
- drink · G4213πόσις pósis
- but · G235ἀλλά allá
- righteousness · G1343δικαιοσύνη dikaiosýnē
- and · G2532καί kaí
- peace · G1515εἰρήνη eirḗnē
- and · G2532καί kaí
- joy · G5479χαρά chará
- in · G1722ἐν en
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma