Romans · chapter 14 · verse 19
Romans 14:19 in Kannada
ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
Aadadarinda naavu samaadhaanavannuntu maaduvavugalanoo paraspara bhaktivruddhiyannuntu maaduvavugalannoo anusarisona.
Romans 14:19 in English
- King James Version (KJV)
- Let us therefore follow after the things which make for peace, and things wherewith one may edify another.
- World English Bible (WEB)
- So then, let’s follow after things which make for peace, and things by which we may build one another up.
- American Standard Version (ASV)
- So then let us follow after things which make for peace, and things whereby we may edify one another.
- Bible in Basic English (BBE)
- So then, let us go after the things which make peace, and the things by which we may be a help to one another.
- Darby Translation (DBY)
- So then let us pursue the things which tend to peace, and things whereby one shall build up another.
- Webster's Bible (WBS)
- Let us therefore follow after the things which make for peace, and things with which one may edify another.
- Young's Literal Translation (YLT)
- So, then, the things of peace may we pursue, and the things of building up one another;
Read in context
- 17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- 18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- 19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- 20ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
Cross references
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- Psalm 34:14 ಕೀರ್ತನೆಗಳು 34:14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- Romans 15:2 ರೋಮಾಪುರದವರಿಗೆ 15:2ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Colossians 3:12–15 ಕೊಲೊಸ್ಸೆಯವರಿಗೆ 3:12–15ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ. ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ. ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
- 1 Thessalonians 5:11–12 1 ಥೆಸಲೊನೀಕದವರಿಗೆ 5:11–12ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ. ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
- 2 Corinthians 13:11 2 ಕೊರಿಂಥದವರಿಗೆ 13:11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- Matthew 5:9 ಮತ್ತಾಯನು 5:9ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- Mark 9:50 ಮಾರ್ಕನು 9:50ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- 1 Corinthians 14:26 1 ಕೊರಿಂಥದವರಿಗೆ 14:26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- Philippians 2:1–4 ಫಿಲಿಪ್ಪಿಯವರಿಗೆ 2:1–4ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ. ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.