Romans · chapter 14 · verse 2
Romans 14:2 in Kannada
ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
Obbanu yaavadannaa daroo tinnabahudendu nambuttaane; drudhavilladavanu kaayipalyagalannu maatra tinnuttaane;
Romans 14:2 in English
- King James Version (KJV)
- For one believeth that he may eat all things: another, who is weak, eateth herbs.
- World English Bible (WEB)
- One man has faith to eat all things, but he who is weak eats only vegetables.
- American Standard Version (ASV)
- One man hath faith to eat all things: but he that is weak eateth herbs.
- Bible in Basic English (BBE)
- One man has faith to take all things as food: another who is feeble in faith takes only green food.
- Darby Translation (DBY)
- One man is assured that he may eat all things; but the weak eats herbs.
- Webster's Bible (WBS)
- For one believeth that he may eat all things: another, who is weak, eateth herbs.
- Young's Literal Translation (YLT)
- one doth believe that he may eat all things — and he who is weak doth eat herbs;
Read in context
- 1ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
- 2ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
- 3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
- 4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
Cross references
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- Romans 14:14 ರೋಮಾಪುರದವರಿಗೆ 14:14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- Proverbs 15:17 ಜ್ಞಾನೋಕ್ತಿಗಳು 15:17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
- Romans 14:22–23 ರೋಮಾಪುರದವರಿಗೆ 14:22–23ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ. ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- Galatians 2:12 ಗಲಾತ್ಯದವರಿಗೆ 2:12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- Genesis 9:3 ಆದಿಕಾಂಡ 9:3ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- 1 Corinthians 10:25 1 ಕೊರಿಂಥದವರಿಗೆ 10:25ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- Hebrews 9:10 ಇಬ್ರಿಯರಿಗೆ 9:10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
- Daniel 1:12 ದಾನಿಯೇಲನು 1:12ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
- Genesis 1:29 ಆದಿಕಾಂಡ 1:29ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.