Romans · chapter 14 · verse 20
Romans 14:20 in Kannada
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
Devara kaaryavannu aahaarada nimittavaagi kedisabaaradu. Ellaa padaarthagaloo shuddhave haudu; aadare vighnavannuntu maadu vante tinnuvavanige adu kettaddaagide.
Romans 14:20 in English
- King James Version (KJV)
- For meat destroy not the work of God. All things indeed [are] pure; but [it is] evil for that man who eateth with offence.
- World English Bible (WEB)
- Don’t overthrow God’s work for food’s sake. All things indeed are clean, however it is evil for that man who creates a stumbling block by eating.
- American Standard Version (ASV)
- Overthrow not for meat’s sake the work of God. All things indeed are clean; howbeit it is evil for that man who eateth with offence.
- Bible in Basic English (BBE)
- Do not let the work of God come to nothing on account of food. All things are certainly clean; but it is evil for that man who by taking food makes it hard for another.
- Darby Translation (DBY)
- For the sake of meat do not destroy the work of God. All things indeed [are] pure; but [it is] evil to that man who eats while stumbling [in doing so].
- Webster's Bible (WBS)
- For the sake of food, destroy not the work of God. All things indeed [are] pure; but [it is] evil for that man who eateth with offense.
- Young's Literal Translation (YLT)
- for the sake of victuals cast not down the work of God; all things, indeed, [are] pure, but evil [is] to the man who is eating through stumbling.
Read in context
- 18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- 19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- 20ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 22ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Cross references
- Romans 14:14–15 ರೋಮಾಪುರದವರಿಗೆ 14:14–15ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ. ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- Matthew 18:6 ಮತ್ತಾಯನು 18:6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Acts 10:15 ಅಪೊಸ್ತಲರ ಕೃತ್ಯಗಳು 10:15ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- 1 Corinthians 10:31–33 1 ಕೊರಿಂಥದವರಿಗೆ 10:31–33ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ. ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ. ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- 1 Corinthians 6:12–13 1 ಕೊರಿಂಥದವರಿಗೆ 6:12–13ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ. ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- Romans 14:21 ರೋಮಾಪುರದವರಿಗೆ 14:21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- Matthew 15:11 ಮತ್ತಾಯನು 15:11ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
- 1 Timothy 4:3–5 1 ತಿಮೊಥೆಯನಿಗೆ 4:3–5ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Philippians 1:6 ಫಿಲಿಪ್ಪಿಯವರಿಗೆ 1:6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
- 1 Corinthians 8:8–13 1 ಕೊರಿಂಥದವರಿಗೆ 8:8–13ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ. ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ. ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ? ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ. ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
Original words (Greek)
- For · G1752ἕνεκα héneka
- meat · G1033βρῶμα brōma
- destroy · G2647καταλύω katalýō
- not · G3361μή mḗ
- work · G2041ἔργον érgon
- God · G2316θεός theós
- things · G3956πᾶς pâs
- indeed · G3303μέν mén
- pure · G2513καθαρός katharós
- but · G235ἀλλά allá
- evil · G2556κακός kakós
- man · G444ἄνθρωπος ánthrōpos
- eateth · G2068ἐσθίω esthíō
- with · G1223διά diá
- offence · G4348πρόσκομμα próskomma