Romans · chapter 14 · verse 22
Romans 14:22 in Kannada
ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Ninage nambikeyideyo? Devara sannidhiyalli adu ninage irali. Obbanu taanu oppuva vishayadalli tannannu taanu khandisi kolladiddare avanu dhanyanu.sanshayapattu unnuvavanu dandisalpaduvanu; yaakandare avanu nambikeyinda unnuvadilla. Yaavadakke nambikeyu aadhaaravillavo adu paapa.
Romans 14:22 in English
- King James Version (KJV)
- Hast thou faith? have [it] to thyself before God. Happy [is] he that condemneth not himself in that thing which he alloweth.
- World English Bible (WEB)
- Do you have faith? Have it to yourself before God. Happy is he who doesn’t judge himself in that which he approves.
- American Standard Version (ASV)
- The faith which thou hast, have thou to thyself before God. Happy is he that judgeth not himself in that which he approveth.
- Bible in Basic English (BBE)
- The faith which you have, have it to yourself before God. Happy is the man who is not judged by that to which he gives approval.
- Darby Translation (DBY)
- Hast thou faith? have [it] to thyself before God. Blessed [is] he who does not judge himself in what he allows.
- Webster's Bible (WBS)
- Hast thou faith? have it to thyself before God. Happy [is] he that condemneth not himself in that thing which he alloweth.
- Young's Literal Translation (YLT)
- Thou hast faith! to thyself have [it] before God; happy is he who is not judging himself in what he doth approve,
Read in context
- 20ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 22ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- 23ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Cross references
- 1 John 3:21 1 ಯೋಹಾನನು 3:21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- Romans 14:5 ರೋಮಾಪುರದವರಿಗೆ 14:5ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Romans 14:23 ರೋಮಾಪುರದವರಿಗೆ 14:23ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- Romans 14:14 ರೋಮಾಪುರದವರಿಗೆ 14:14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- Romans 14:2 ರೋಮಾಪುರದವರಿಗೆ 14:2ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Romans 7:15 ರೋಮಾಪುರದವರಿಗೆ 7:15ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
- Romans 7:24 ರೋಮಾಪುರದವರಿಗೆ 7:24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
Original words (Greek)
- Hast · G2192ἔχω échō
- thou · G4771σύ sý
- faith · G4102πίστις pístis
- have · G2192ἔχω échō
- to · G2596κατά katá
- thyself · G4572σεαυτοῦ seautoû
- before · G1799ἐνώπιον enṓpion
- God · G2316θεός theós
- Happy · G3107μακάριος makários
- condemneth · G2919κρίνω krínō
- not · G3361μή mḗ
- himself · G1438ἑαυτοῦ heautoû
- in · G1722ἐν en
- which · G3739ὅς hós
- alloweth · G1381δοκιμάζω dokimázō