Romans · chapter 14 · verse 23
Romans 14:23 in Kannada
ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Sanshayapattu unnuvavanu dandisalpaduvanu; yaakandare avanu nambikeyinda unnuvadilla. Yaavadakke nambikeyu aadhaaravillavo adu paapa.
Romans 14:23 in English
- King James Version (KJV)
- And he that doubteth is damned if he eat, because [he eateth] not of faith: for whatsoever [is] not of faith is sin.
- World English Bible (WEB)
- But he who doubts is condemned if he eats, because it isn’t of faith; and whatever is not of faith is sin.
- American Standard Version (ASV)
- But he that doubteth is condemned if he eat, because [he eateth] not of faith; and whatsoever is not of faith is sin.
- Bible in Basic English (BBE)
- But he who is in doubt is judged if he takes food, because he does it not in faith; and whatever is not of faith is sin.
- Darby Translation (DBY)
- But he that doubts, if he eat, is condemned; because [it is] not of faith; but whatever [is] not of faith is sin.
- Webster's Bible (WBS)
- And he that doubteth is damned if he eateth, because [he eateth] not from faith: for whatever [is] not from faith is sin.
- Young's Literal Translation (YLT)
- and he who is making a difference, if he may eat, hath been condemned, because [it is] not of faith; and all that [is] not of faith is sin.
Read in context
- 21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 22ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- 23ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Cross references
- Hebrews 11:6 ಇಬ್ರಿಯರಿಗೆ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- 1 Corinthians 11:29–31 1 ಕೊರಿಂಥದವರಿಗೆ 11:29–31ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು. ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ. ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
- 1 Corinthians 8:7 1 ಕೊರಿಂಥದವರಿಗೆ 8:7ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
- Romans 14:5 ರೋಮಾಪುರದವರಿಗೆ 14:5ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
- Romans 13:2 ರೋಮಾಪುರದವರಿಗೆ 13:2ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
Original words (Greek)
- And · G1161δέ dé
- doubteth · G1252διακρίνω diakrínō
- damned · G2632κατακρίνω katakrínō
- if · G1437ἐάν eán
- eat · G5315φάγω phágō
- because · G3754ὅτι hóti
- not · G3756οὐ ou
- of · G1537ἐκ ek
- faith · G4102πίστις pístis
- for · G1161δέ dé
- whatsoever · G3956πᾶς pâs
- not · G3756οὐ ou
- of · G1537ἐκ ek
- faith · G4102πίστις pístis
- is · G2076ἐστί estí
- sin · G266ἁμαρτία hamartía