Skip to content
ThuthiThuthiThuthi
Romans · chapter 14 · verse 5

Romans 14:5 in Kannada

ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.

Obbanu ondu divasakkinta mattondu divasavannu visheshavendu enisuttaane. Mattobbanu ellaa divasagalannoo onde reetiyaagi enisuttaane; heegiralaagi pratiyobbanu tanna manassi nalli nishchayisikondirali.

Romans 14:5 in English

King James Version (KJV)
One man esteemeth one day above another: another esteemeth every day [alike]. Let every man be fully persuaded in his own mind.
World English Bible (WEB)
One man esteems one day as more important. Another esteems every day alike. Let each man be fully assured in his own mind.
American Standard Version (ASV)
One man esteemeth one day above another: another esteemeth every day [alike]. Let each man be fully assured in his own mind.
Bible in Basic English (BBE)
This man puts one day before another: to that man they are the same. Let every man be certain in his mind.
Darby Translation (DBY)
One man esteems day more than day; another esteems every day [alike]. Let each be fully persuaded in his own mind.
Webster's Bible (WBS)
One man esteemeth one day above another: another esteemeth every day [alike] . Let every man be fully persuaded in his own mind.
Young's Literal Translation (YLT)
One doth judge one day above another, and another doth judge every day [alike]; let each in his own mind be fully assured.

Read in context

  1. 3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
  2. 4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
  3. 5ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
  4. 6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
  5. 7ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
Read all of Romans 14

Cross references

Original words (Greek)

Romans 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.