Romans · chapter 14 · verse 7
Romans 14:7 in Kannada
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
Nammalli obbanaadaroo tanagaagi badukuvadoo illa, tanagaagi saayuvadoo illa.
Romans 14:7 in English
- King James Version (KJV)
- For none of us liveth to himself, and no man dieth to himself.
- World English Bible (WEB)
- For none of us lives to himself, and none dies to himself.
- American Standard Version (ASV)
- For none of us liveth to himself, and none dieth to himself.
- Bible in Basic English (BBE)
- For every man's life and every man's death has a relation to others as well as to himself.
- Darby Translation (DBY)
- For none of us lives to himself, and none dies to himself.
- Webster's Bible (WBS)
- For none of us liveth to himself, and no man dieth to himself.
- Young's Literal Translation (YLT)
- For none of us to himself doth live, and none to himself doth die;
Read in context
- 5ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
- 6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- 7ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
- 8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- 9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
Cross references
- 1 Peter 4:2 1 ಪೇತ್ರನು 4:2ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- 2 Corinthians 5:15 2 ಕೊರಿಂಥದವರಿಗೆ 5:15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- 1 Corinthians 6:19–20 1 ಕೊರಿಂಥದವರಿಗೆ 6:19–20ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- 1 Thessalonians 5:10 1 ಥೆಸಲೊನೀಕದವರಿಗೆ 5:10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Philippians 1:20–24 ಫಿಲಿಪ್ಪಿಯವರಿಗೆ 1:20–24ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
- Galatians 2:19–20 ಗಲಾತ್ಯದವರಿಗೆ 2:19–20ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು. ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Romans 14:9 ರೋಮಾಪುರದವರಿಗೆ 14:9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.