Romans · chapter 14 · verse 8
Romans 14:8 in Kannada
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
Naavu badukidare kartanigaagi badukutteve; sattare kartanigaagi saayutteve; badukidaroo sattaroo naavu karta navare.
Romans 14:8 in English
- King James Version (KJV)
- For whether we live, we live unto the Lord; and whether we die, we die unto the Lord: whether we live therefore, or die, we are the Lord’s.
- World English Bible (WEB)
- For if we live, we live to the Lord. Or if we die, we die to the Lord. If therefore we live or die, we are the Lord’s.
- American Standard Version (ASV)
- For whether we live, we live unto the Lord; or whether we die, we die unto the Lord: whether we live therefore, or die, we are the Lord’s.
- Bible in Basic English (BBE)
- As long as we have life we are living to the Lord; or if we give up our life it is to the Lord; so if we are living, or if our life comes to an end, we are the Lord's.
- Darby Translation (DBY)
- For both if we should live, [it is] to the Lord we live; and if we should die, [it is] to the Lord we die: both if we should live then, and if we should die, we are the Lord's.
- Webster's Bible (WBS)
- For whether we live, we live to the Lord; and whether we die, we die to the Lord: whether we live therefore, or die, we are the Lord's.
- Young's Literal Translation (YLT)
- for both, if we may live, to the Lord we live; if also we may die, to the Lord we die; both then if we may live, also if we may die, we are the Lord's;
Read in context
- 6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- 7ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
- 8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- 9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- 10ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
Cross references
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- 1 Thessalonians 5:10 1 ಥೆಸಲೊನೀಕದವರಿಗೆ 5:10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- 1 Corinthians 15:23 1 ಕೊರಿಂಥದವರಿಗೆ 15:23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
- Revelation 14:13 ಪ್ರಕಟನೆ 14:13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- Philippians 2:30 ಫಿಲಿಪ್ಪಿಯವರಿಗೆ 2:30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
- 1 Corinthians 3:22–23 1 ಕೊರಿಂಥದವರಿಗೆ 3:22–23ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು. ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- 1 Thessalonians 4:14–18 1 ಥೆಸಲೊನೀಕದವರಿಗೆ 4:14–18ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ. ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು; ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ. ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- John 21:19 ಯೋಹಾನನು 21:19ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
Original words (Greek)
- For · G1063γάρ gár
- whether · G1437ἐάν eán
- live · G2198ζάω záō
- live · G2198ζάω záō
- Lord · G2962κύριος kýrios
- and · G5037τέ té
- whether · G1437ἐάν eán
- die · G599ἀποθνήσκω apothnḗskō
- die · G599ἀποθνήσκω apothnḗskō
- Lord · G2962κύριος kýrios
- whether · G1437ἐάν eán
- live · G2198ζάω záō
- therefore · G3767οὖν oûn
- or · G1437ἐάν eán
- die · G599ἀποθνήσκω apothnḗskō
- are · G2070ἐσμέν esmén
- Lord’s · G2962κύριος kýrios