Romans · chapter 14 · verse 9
Romans 14:9 in Kannada
ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
Sattavarigoo jeevisuvavarigoo odeya naagirabekentale kristanu sattu eddu jeevita naadanu.
Romans 14:9 in English
- King James Version (KJV)
- For to this end Christ both died, and rose, and revived, that he might be Lord both of the dead and living.
- World English Bible (WEB)
- For to this end Christ died, rose, and lived again, that he might be Lord of both the dead and the living.
- American Standard Version (ASV)
- For to this end Christ died and lived [again], that he might be Lord of both the dead and the living.
- Bible in Basic English (BBE)
- And for this purpose Christ went into death and came back again, that he might be the Lord of the dead and of the living.
- Darby Translation (DBY)
- For to this [end] Christ has died and lived [again], that he might rule over both dead and living.
- Webster's Bible (WBS)
- For to this end Christ both died, and rose, and revived, that he might be Lord both of the dead and the living.
- Young's Literal Translation (YLT)
- for because of this Christ both died and rose again, and lived again, that both of dead and of living he may be Lord.
Read in context
- 7ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
- 8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- 9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- 10ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
- 11ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
Cross references
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Luke 24:26 ಲೂಕನು 24:26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
- John 5:22–23 ಯೋಹಾನನು 5:22–23ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- 1 Peter 4:5 1 ಪೇತ್ರನು 4:5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- 2 Timothy 4:1 2 ತಿಮೊಥೆಯನಿಗೆ 4:1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Acts 10:42 ಅಪೊಸ್ತಲರ ಕೃತ್ಯಗಳು 10:42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Ephesians 1:20–23 ಎಫೆಸದವರಿಗೆ 1:20–23ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ. ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- 2 Corinthians 5:14 2 ಕೊರಿಂಥದವರಿಗೆ 5:14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
Original words (Greek)
- For · G1063γάρ gár
- to · G1519εἰς eis
- end · G5124τοῦτο toûto
- Christ · G5547Χριστός Christós
- both · G2532καί kaí
- died · G599ἀποθνήσκω apothnḗskō
- and · G2532καί kaí
- rose · G450ἀνίστημι anístēmi
- and · G2532καί kaí
- revived · G326ἀναζάω anazáō
- that · G2443ἵνα hína
- Lord · G2961κυριεύω kyrieúō
- both · G2532καί kaí
- dead · G3498νεκρός nekrós
- and · G2532καί kaí
- living · G2198ζάω záō