Romans · chapter 15 · verse 1
Romans 15:1 in Kannada
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
Aadadarinda balavullavaraada naavu nammanne santoshapadisikollade durbalara balaheenategalannu sahisikollatakkaddu.
Romans 15:1 in English
- King James Version (KJV)
- We then that are strong ought to bear the infirmities of the weak, and not to please ourselves.
- World English Bible (WEB)
- Now we who are strong ought to bear the weaknesses of the weak, and not to please ourselves.
- American Standard Version (ASV)
- Now we that are strong ought to bear the infirmities of the weak, and not to please ourselves.
- Bible in Basic English (BBE)
- We who are strong have to be a support to the feeble, and not give pleasure to ourselves.
- Darby Translation (DBY)
- But we ought, we that are strong, to bear the infirmities of the weak, and not to please ourselves.
- Webster's Bible (WBS)
- We then that are strong ought to bear the infirmities of the weak, and not to please ourselves.
- Young's Literal Translation (YLT)
- And we ought — we who are strong — to bear the infirmities of the weak, and not to please ourselves;
Read in context
- 1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- 2ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
- 3ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
Cross references
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- Romans 14:1 ರೋಮಾಪುರದವರಿಗೆ 14:1ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
- Galatians 6:1–2 ಗಲಾತ್ಯದವರಿಗೆ 6:1–2ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- 1 Corinthians 9:22 1 ಕೊರಿಂಥದವರಿಗೆ 9:22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- 1 Corinthians 12:22–24 1 ಕೊರಿಂಥದವರಿಗೆ 12:22–24ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ. ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ. ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.
- 2 Timothy 2:1 2 ತಿಮೊಥೆಯನಿಗೆ 2:1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- Romans 4:20 ರೋಮಾಪುರದವರಿಗೆ 4:20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
- 1 John 2:14 1 ಯೋಹಾನನು 2:14ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- 2 Corinthians 12:10 2 ಕೊರಿಂಥದವರಿಗೆ 12:10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 1 Corinthians 4:10 1 ಕೊರಿಂಥದವರಿಗೆ 4:10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.