Romans · chapter 15 · verse 10
Romans 15:10 in Kannada
ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
Aatanu tirigi--anyajanare, aatana janarondige santoshisiri endu heluttaane.
Romans 15:10 in English
- King James Version (KJV)
- And again he saith, Rejoice, ye Gentiles, with his people.
- World English Bible (WEB)
- Again he says, “Rejoice, you Gentiles, with his people.”
- American Standard Version (ASV)
- And again he saith, Rejoice, ye Gentiles, with his people.
- Bible in Basic English (BBE)
- And again he says, Take part, you Gentiles, in the joy of his people.
- Darby Translation (DBY)
- And again he says, Rejoice, nations, with his people.
- Webster's Bible (WBS)
- And again he saith, Rejoice, ye Gentiles, with his people.
- Young's Literal Translation (YLT)
- and again it saith, 'Rejoice ye nations, with His people;'
Read in context
- 8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
- 9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
- 10ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
- 11ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
- 12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
Cross references
- Psalm 67:3–4 ಕೀರ್ತನೆಗಳು 67:3–4ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Deuteronomy 32:43 ಧರ್ಮೋಪದೇಶಕಾಂಡ 32:43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Isaiah 42:10–12 ಯೆಶಾಯ 42:10–12ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- Psalm 138:4–5 ಕೀರ್ತನೆಗಳು 138:4–5ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು. ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
- Psalm 68:32 ಕೀರ್ತನೆಗಳು 68:32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
- Isaiah 24:14–16 ಯೆಶಾಯ 24:14–16ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Psalm 98:3–4 ಕೀರ್ತನೆಗಳು 98:3–4ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- Psalm 66:1–4 ಕೀರ್ತನೆಗಳು 66:1–4ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ; ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ. ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು; ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.