Skip to content
ThuthiThuthiThuthi
Romans · chapter 15 · verse 11

Romans 15:11 in Kannada

ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.

Tirigi--ellaa anyajanare, kartanannu stutisiri; ellaa janare, aatanannu kondaadiri annuttaane.

Romans 15:11 in English

King James Version (KJV)
And again, Praise the Lord, all ye Gentiles; and laud him, all ye people.
World English Bible (WEB)
Again, “Praise the Lord, all you Gentiles! Let all the peoples praise him.”
American Standard Version (ASV)
And again, Praise the Lord, all ye Gentiles; And let all the peoples praise him.
Bible in Basic English (BBE)
And again, Give praise to the Lord, all you Gentiles; and let all the nations give praise to him.
Darby Translation (DBY)
And again, Praise the Lord, all [ye] nations, and let all the peoples laud him.
Webster's Bible (WBS)
And again, Praise the Lord, all ye Gentiles; and laud him, all ye people.
Young's Literal Translation (YLT)
and again, 'Praise the Lord, all ye nations; and laud Him, all ye peoples;'

Read in context

  1. 9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
  2. 10ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
  3. 11ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
  4. 12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
  5. 13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
Read all of Romans 15

Cross references

Original words (Greek)

Romans 15:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.