Romans · chapter 15 · verse 12
Romans 15:12 in Kannada
ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
Tirigi yeshaayanu--ishayana ankuradavanu eddu anya janaangagala mele aadalita maaduvanu; anya janaru aatanalli nambikeyiduvaru andanu.
Romans 15:12 in English
- King James Version (KJV)
- And again, Esaias saith, There shall be a root of Jesse, and he that shall rise to reign over the Gentiles; in him shall the Gentiles trust.
- World English Bible (WEB)
- Again, Isaiah says, “There will be the root of Jesse, he who arises to rule over the Gentiles; in him the Gentiles will hope.”
- American Standard Version (ASV)
- And again, Isaiah saith, There shall be the root of Jesse, And he that ariseth to rule over the Gentiles; On him shall the Gentiles hope.
- Bible in Basic English (BBE)
- And again Isaiah says, There will be the root of Jesse, and he who comes to be the ruler over the Gentiles; in him will the Gentiles put their hope.
- Darby Translation (DBY)
- And again, Esaias says, There shall be the root of Jesse, and one that arises, to rule over [the] nations: in him shall [the] nations hope.
- Webster's Bible (WBS)
- And again Isaiah saith, There shall be a root of Jesse, and he that shall rise to reign over the Gentiles; in him shall the Gentiles trust.
- Young's Literal Translation (YLT)
- and again, Isaiah saith, 'There shall be the root of Jesse, and he who is rising to rule nations — upon him shall nations hope;'
Read in context
- 10ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
- 11ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
- 12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- 13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- 14ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
Cross references
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Matthew 12:21 ಮತ್ತಾಯನು 12:21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Micah 4:1–3 ಮೀಕ 4:1–3ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು. ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
- 1 Corinthians 15:19 1 ಕೊರಿಂಥದವರಿಗೆ 15:19ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
- Psalm 2:4–12 ಕೀರ್ತನೆಗಳು 2:4–12ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Jeremiah 17:5–7 ಯೆರೆಮೀಯ 17:5–7ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
- Ephesians 1:12–13 ಎಫೆಸದವರಿಗೆ 1:12–13ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು. ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
Original words (Greek)
- And · G2532καί kaí
- again · G3825πάλιν pálin
- Esaias · G2268Ἡσαΐας Hēsaḯas
- saith · G3004λέγω légō
- be · G2071ἔσομαι ésomai
- root · G4491ῥίζα rhíza
- Jesse · G2421Ἰεσσαί Iessaí
- and · G2532καί kaí
- rise · G450ἀνίστημι anístēmi
- over · G757ἄρχω árchō
- Gentiles · G1484ἔθνος éthnos
- in · G1909ἐπί epí
- him · G846αὐτός autós
- shall · G1679ἐλπίζω elpízō
- Gentiles · G1484ἔθνος éthnos
- trust · G1679ἐλπίζω elpízō