Romans · chapter 15 · verse 13
Romans 15:13 in Kannada
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
Nireekshege aadhaaranaada devaru pavitraatmana baladinda neevu nireeksheyalli abhivruddhi hondu vante nambikeyinduntaada santosha samaadhaanagalinda nimmannu tumbisali.
Romans 15:13 in English
- King James Version (KJV)
- Now the God of hope fill you with all joy and peace in believing, that ye may abound in hope, through the power of the Holy Ghost.
- World English Bible (WEB)
- Now may the God of hope fill you with all joy and peace in believing, that you may abound in hope in the power of the Holy Spirit.
- American Standard Version (ASV)
- Now the God of hope fill you with all joy and peace in believing, that ye may abound in hope, in the power of the Holy Spirit.
- Bible in Basic English (BBE)
- Now may the God of hope make you full of joy and peace through faith, so that all hope may be yours in the power of the Holy Spirit.
- Darby Translation (DBY)
- Now the God of hope fill you with all joy and peace in believing, so that ye should abound in hope by [the] power of [the] Holy Spirit.
- Webster's Bible (WBS)
- Now the God of hope fill you with all joy and peace in believing, that ye may abound in hope, through the power of the Holy Spirit.
- Young's Literal Translation (YLT)
- and the God of the hope shall fill you with all joy and peace in the believing, for your abounding in the hope in power of the Holy Spirit.
Read in context
- 11ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
- 12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- 13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- 14ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
- 15ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
Cross references
- 2 Thessalonians 2:16–17 2 ಥೆಸಲೊನೀಕದವರಿಗೆ 2:16–17ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ. ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- 2 Corinthians 9:8 2 ಕೊರಿಂಥದವರಿಗೆ 9:8ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- John 14:1 ಯೋಹಾನನು 14:1ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
- Romans 15:5 ರೋಮಾಪುರದವರಿಗೆ 15:5ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Isaiah 55:12 ಯೆಶಾಯ 55:12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Hebrews 6:11 ಇಬ್ರಿಯರಿಗೆ 6:11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- Romans 5:4–5 ರೋಮಾಪುರದವರಿಗೆ 5:4–5ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
Original words (Greek)
- Now · G1161δέ dé
- God · G2316θεός theós
- hope · G1680ἐλπίς elpís
- fill · G4137πληρόω plēróō
- you · G5209ὑμᾶς hymâs
- with · G5479χαρά chará
- all · G3956πᾶς pâs
- joy · G5479χαρά chará
- and · G2532καί kaí
- peace · G1515εἰρήνη eirḗnē
- in · G1722ἐν en
- believing · G4100πιστεύω pisteúō
- that · G1519εἰς eis
- ye · G5209ὑμᾶς hymâs
- abound · G4052περισσεύω perisseúō
- in · G1722ἐν en
- hope · G1680ἐλπίς elpís
- through · G1722ἐν en
- power · G1411δύναμις dýnamis
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma