Romans · chapter 15 · verse 15
Romans 15:15 in Kannada
ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
Aadaagyoo sahodarare, devaru nanage kotta krupeyinda ivugalannu nimma jnyaapakakke taruva haage naanu ondu vidhadalli hechchu dhairyadinda nimage barediddene;
Romans 15:15 in English
- King James Version (KJV)
- Nevertheless, brethren, I have written the more boldly unto you in some sort, as putting you in mind, because of the grace that is given to me of God,
- World English Bible (WEB)
- But I write the more boldly to you in part as reminding you, because of the grace that was given to me by God,
- American Standard Version (ASV)
- But I write the more boldly unto you in some measure, as putting you again in remembrance, because of the grace that was given me of God,
- Bible in Basic English (BBE)
- But I have, in some measure, less fear in writing to you to put these things before you again, because of the grace which was given to me by God,
- Darby Translation (DBY)
- But I have written to you the more boldly, [brethren,] in part, as putting you in mind, because of the grace given to me by God,
- Webster's Bible (WBS)
- Nevertheless, brethren, I have written the more boldly to you in some sort, as putting you in mind, because of the grace that is given to me from God.
- Young's Literal Translation (YLT)
- and the more boldly I did write to you, brethren, in part, as putting you in mind, because of the grace that is given to me by God,
Read in context
- 13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- 14ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
- 15ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
- 16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- 17ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
Cross references
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Romans 12:6 ರೋಮಾಪುರದವರಿಗೆ 12:6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- 2 Peter 3:15 2 ಪೇತ್ರನು 3:15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
- 1 Peter 4:10–11 1 ಪೇತ್ರನು 4:10–11ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 1 John 5:13 1 ಯೋಹಾನನು 5:13ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- 1 Peter 5:12 1 ಪೇತ್ರನು 5:12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
- 1 John 2:12–14 1 ಯೋಹಾನನು 2:12–14ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
- 1 Corinthians 3:10 1 ಕೊರಿಂಥದವರಿಗೆ 3:10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
- Jude 1:3–5 ಯೂದನು 1:3–5ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು. ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
Original words (Greek)
- Nevertheless · G1161δέ dé
- brethren · G80ἀδελφός adelphós
- written · G1125γράφω gráphō
- boldly · G5112τολμηρότερον tolmēróteron
- you · G5213ὑμῖν hymîn
- in · G575ἀπό apó
- sort · G3313μέρος méros
- as · G5613ὡς hōs
- putting · G1878ἐπαναμιμνήσκω epanamimnḗskō
- you · G5209ὑμᾶς hymâs
- mind · G1878ἐπαναμιμνήσκω epanamimnḗskō
- of · G1223διά diá
- grace · G5485χάρις cháris
- given · G1325δίδωμι dídōmi
- me · G3427μοί moí
- of · G5259ὑπό hypó
- God · G2316θεός theós