Skip to content
ThuthiThuthiThuthi
Romans · chapter 15 · verse 18

Romans 15:18 in Kannada

ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

Maati nindaloo kriyeyindaloo balavaada soochaka kaaryagalindaloo adbhutakaaryagalindaloo devaraatmana baladindaloo anyajanagalavaru vidheyaraaguvante kristanu nanna moolaka maada diruvavugalannu maatanaadalu naanu dhairya paduvadilla.

Romans 15:18 in English

King James Version (KJV)
For I will not dare to speak of any of those things which Christ hath not wrought by me, to make the Gentiles obedient, by word and deed,
World English Bible (WEB)
For I will not dare to speak of any things except those which Christ worked through me for the obedience of the Gentiles, by word and deed,
American Standard Version (ASV)
For I will not dare to speak of any things save those which Christ wrought through me, for the obedience of the Gentiles, by word and deed,
Bible in Basic English (BBE)
And I will keep myself from talking of anything but those things which Christ has done by me to put the Gentiles under his rule in word and in act,
Darby Translation (DBY)
For I will not dare to speak anything of the things which Christ has not wrought by me, for [the] obedience of [the] nations, by word and deed,
Webster's Bible (WBS)
For I will not dare to speak of any of those things which Christ hath not wrought by me, to make the Gentiles obedient, by word and deed,
Young's Literal Translation (YLT)
for I will not dare to speak anything of the things that Christ did not work through me, to obedience of nations, by word and deed,

Read in context

  1. 16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
  2. 17ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
  3. 18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
  4. 19ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
  5. 20ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
Read all of Romans 15

Cross references

Original words (Greek)

Romans 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.