Romans · chapter 15 · verse 2
Romans 15:2 in Kannada
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
Nammalli pratiyobbanu tanna nereyavana bhakti vruddhiya hitakkaagi avanannu santoshapadisali.
Romans 15:2 in English
- King James Version (KJV)
- Let every one of us please [his] neighbour for [his] good to edification.
- World English Bible (WEB)
- Let each one of us please his neighbor for that which is good, to be building him up.
- American Standard Version (ASV)
- Let each one of us please his neighbor for that which is good, unto edifying.
- Bible in Basic English (BBE)
- Let every one of us give pleasure to his neighbour for his good, to make him strong.
- Darby Translation (DBY)
- Let each one of us please his neighbour with a view to what is good, to edification.
- Webster's Bible (WBS)
- Let every one of us please [his] neighbor for [his] good to edification.
- Young's Literal Translation (YLT)
- for let each one of us please the neighbour for good, unto edification,
Read in context
- 1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- 2ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
- 3ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- 4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
Cross references
- Romans 14:19 ರೋಮಾಪುರದವರಿಗೆ 14:19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- 1 Corinthians 10:24 1 ಕೊರಿಂಥದವರಿಗೆ 10:24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- Philippians 2:4–5 ಫಿಲಿಪ್ಪಿಯವರಿಗೆ 2:4–5ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- 1 Corinthians 9:19–22 1 ಕೊರಿಂಥದವರಿಗೆ 9:19–22ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- 1 Corinthians 13:5 1 ಕೊರಿಂಥದವರಿಗೆ 13:5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- Titus 2:9–10 ತೀತನಿಗೆ 2:9–10ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.