Skip to content
ThuthiThuthiThuthi
Romans · chapter 15 · verse 20

Romans 15:20 in Kannada

ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.

Haudu, bereyavana astivaarada mele naanu kattadante kristana hesaru tilisadiruva kadeyalli naanu suvaarteyannu saaruvadakke prayaasa pattiddene.

Romans 15:20 in English

King James Version (KJV)
Yea, so have I strived to preach the gospel, not where Christ was named, lest I should build upon another man’s foundation:
World English Bible (WEB)
yes, making it my aim to preach the Good News, not where Christ was already named, that I might not build on another’s foundation.
American Standard Version (ASV)
yea, making it my aim so to preach the gospel, not where Christ was [already] named, that I might not build upon another man’s foundation;
Bible in Basic English (BBE)
Making it my purpose not to take the good news where Christ was named, so that my work might not be resting on that of others;
Darby Translation (DBY)
and so aiming to announce the glad tidings, not where Christ has been named, that I might not build upon another's foundation;
Webster's Bible (WBS)
And so have I strived to preach the gospel, not where Christ was named, lest I should build upon another man's foundation:
Young's Literal Translation (YLT)
and so counting it honour to proclaim good news, not where Christ was named — that upon another's foundation I might not build —

Read in context

  1. 18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
  2. 19ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
  3. 20ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
  4. 21ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
  5. 22ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
Read all of Romans 15

Cross references

Original words (Greek)

Romans 15:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.