Romans · chapter 15 · verse 24
Romans 15:24 in Kannada
ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
Naanu spen deshakke yaava samayadalliyaadaroo prayaana kaikondare nimma balige baruvenu; yaakandare nanna prayaanadalli naanu nimmannu noduvenendu bharavasavuntu. Idallade modalu nimma anyonyateyalli santruptanaagi munde nanna maargadalli nimminda saagaka
Romans 15:24 in English
- King James Version (KJV)
- Whensoever I take my journey into Spain, I will come to you: for I trust to see you in my journey, and to be brought on my way thitherward by you, if first I be somewhat filled with your [company].
- World English Bible (WEB)
- whenever I travel to Spain, I will come to you. For I hope to see you on my journey, and to be helped on my way there by you, if first I may enjoy your company for a while.
- American Standard Version (ASV)
- whensoever I go unto Spain (for I hope to see you in my journey, and to be brought on my way thitherward by you, if first in some measure I shall have been satisfied with your company)—
- Bible in Basic English (BBE)
- Whenever I go to Spain (for it is my hope to see you on my way, and to be sent on there by you, if first I may in some measure have been comforted by your company) —
- Darby Translation (DBY)
- whenever I should go to Spain; (for I hope to see you as I go through, and by you to be set forward thither, if first I shall have been in part filled with your company;)
- Webster's Bible (WBS)
- Whenever I take my journey into Spain, I will come to you: for I trust to see you in my journey, and to be brought on my way thitherward by you, if first I shall be somewhat filled with your [company] .
- Young's Literal Translation (YLT)
- when I may go on to Spain I will come unto you, for I hope in going through, to see you, and by you to be set forward thither, if of you first, in part, I shall be filled.
Read in context
- 22ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
- 23ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
- 24ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
- 25ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
- 26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
Cross references
- Romans 15:28 ರೋಮಾಪುರದವರಿಗೆ 15:28ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
- Romans 1:12 ರೋಮಾಪುರದವರಿಗೆ 1:12ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
- Acts 15:3 ಅಪೊಸ್ತಲರ ಕೃತ್ಯಗಳು 15:3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- 2 Corinthians 1:16 2 ಕೊರಿಂಥದವರಿಗೆ 1:16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
- Acts 19:21 ಅಪೊಸ್ತಲರ ಕೃತ್ಯಗಳು 19:21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- 1 Corinthians 16:5–7 1 ಕೊರಿಂಥದವರಿಗೆ 16:5–7ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು. ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು. ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
- 3 John 1:6 3 ಯೋಹಾನನು 1:6ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
Original words (Greek)
- Whensoever · G1437ἐάν eán
- journey · G4198πορεύομαι poreúomai
- into · G1519εἰς eis
- Spain · G4681Σπανία Spanía
- come · G2064ἔρχομαι érchomai
- to · G4314πρός prós
- you · G5209ὑμᾶς hymâs
- for · G1063γάρ gár
- trust · G1679ἐλπίζω elpízō
- see · G2300θεάομαι theáomai
- you · G5209ὑμᾶς hymâs
- journey · G1279διαπορεύομαι diaporeúomai
- and · G2532καί kaí
- way · G4311προπέμπω propémpō
- thitherward · G1563ἐκεῖ ekeî
- by · G5259ὑπό hypó
- you · G5216ὑμῶν hymōn
- if · G1437ἐάν eán
- first · G4412πρῶτον prōton
- be · G1705ἐμπίπλημι empíplēmi
- somewhat · G3313μέρος méros
- with · G1705ἐμπίπλημι empíplēmi
- your · G5216ὑμῶν hymōn