Skip to content
ThuthiThuthiThuthi
Romans · chapter 15 · verse 25

Romans 15:25 in Kannada

ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.

Aadare eega parishuddharige sevemaaduvadakkoskara naanu yeroosalemige hoguttene.

Romans 15:25 in English

King James Version (KJV)
But now I go unto Jerusalem to minister unto the saints.
World English Bible (WEB)
But now, I say, I am going to Jerusalem, serving the saints.
American Standard Version (ASV)
but now, [I say], I go unto Jerusalem, ministering unto the saints.
Bible in Basic English (BBE)
But now I go to Jerusalem, taking help for the saints.
Darby Translation (DBY)
but now I go to Jerusalem, ministering to the saints;
Webster's Bible (WBS)
But now I go to Jerusalem to minister to the saints.
Young's Literal Translation (YLT)
And, now, I go on to Jerusalem, ministering to the saints;

Read in context

  1. 23ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
  2. 24ನಾನು ಸ್ಪೇನ್‌ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
  3. 25ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
  4. 26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
  5. 27ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
Read all of Romans 15

Cross references

Original words (Greek)

Romans 15:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.