Romans · chapter 15 · verse 26
Romans 15:26 in Kannada
ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
Yeroosaleminalliruva badava raada parishuddharige svalpa sahaayamaadalu makedonya mattu akhaayadavaru ishtapattiddaare.
Romans 15:26 in English
- King James Version (KJV)
- For it hath pleased them of Macedonia and Achaia to make a certain contribution for the poor saints which are at Jerusalem.
- World English Bible (WEB)
- For it has been the good pleasure of Macedonia and Achaia to make a certain contribution for the poor among the saints who are at Jerusalem.
- American Standard Version (ASV)
- For it hath been the good pleasure of Macedonia and Achaia to make a certain contribution for the poor among the saints that are at Jerusalem.
- Bible in Basic English (BBE)
- For it has been the good pleasure of those of Macedonia and Achaia to send a certain amount of money for the poor among the saints at Jerusalem.
- Darby Translation (DBY)
- for Macedonia and Achaia have been well pleased to make a certain contribution for the poor of the saints who [are] in Jerusalem.
- Webster's Bible (WBS)
- For it hath pleased them of Macedonia and Achaia to make a certain contribution for the poor of the saints who are at Jerusalem.
- Young's Literal Translation (YLT)
- for it pleased Macedonia and Achaia well to make a certain contribution for the poor of the saints who [are] in Jerusalem;
Read in context
- 24ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
- 25ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
- 26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- 27ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
- 28ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
Cross references
- 2 Corinthians 8:1–9 2 ಕೊರಿಂಥದವರಿಗೆ 8:1–9ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು. ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು. ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ. ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- 2 Corinthians 9:2 2 ಕೊರಿಂಥದವರಿಗೆ 9:2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- Acts 11:27–30 ಅಪೊಸ್ತಲರ ಕೃತ್ಯಗಳು 11:27–30ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು. ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು. ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು. ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- James 2:5–6 ಯಾಕೋಬನು 2:5–6ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- 2 Corinthians 9:12 2 ಕೊರಿಂಥದವರಿಗೆ 9:12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- Matthew 26:11 ಮತ್ತಾಯನು 26:11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
- Zechariah 11:7 ಜೆಕರ್ಯ 11:7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
- Acts 18:12 ಅಪೊಸ್ತಲರ ಕೃತ್ಯಗಳು 18:12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- 1 Corinthians 16:15 1 ಕೊರಿಂಥದವರಿಗೆ 16:15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- Luke 14:13 ಲೂಕನು 14:13ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
- Proverbs 17:5 ಜ್ಞಾನೋಕ್ತಿಗಳು 17:5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- Philemon 1:5 ಫಿಲೆಮೋನನಿಗೆ 1:5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
Original words (Greek)
- For · G1063γάρ gár
- them · G2106εὐδοκέω eudokéō
- Macedonia · G3109Μακεδονία Makedonía
- and · G2532καί kaí
- Achaia · G882Ἀχαΐα Achaḯa
- make · G4160ποιέω poiéō
- a · G2842κοινωνία koinōnía
- certain · G5100τὶς tìs
- contribution · G2842κοινωνία koinōnía
- for · G1519εἰς eis
- poor · G4434πτωχός ptōchós
- saints · G40ἅγιος hágios
- are · G3588ὁ ho
- at · G1722ἐν en
- Jerusalem · G2419Ἱερουσαλήμ Hierousalḗm