Skip to content
ThuthiThuthiThuthi
Romans · chapter 15 · verse 28

Romans 15:28 in Kannada

ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.

Naanu ee kelasavannu teerisikondu ee phalavannu bhadravaagi alliyavara vashakke kottamele nimma maargavaagi spenige baruvenu.

Romans 15:28 in English

King James Version (KJV)
When therefore I have performed this, and have sealed to them this fruit, I will come by you into Spain.
World English Bible (WEB)
When therefore I have accomplished this, and have sealed to them this fruit, I will go on by way of you to Spain.
American Standard Version (ASV)
When therefore I have accomplished this, and have sealed to them this fruit, I will go on by you unto Spain.
Bible in Basic English (BBE)
So when I have done this, and have given them this fruit of love, I will go on by you into Spain.
Darby Translation (DBY)
Having finished this therefore, and having sealed to them this fruit, I will set off by you into Spain.
Webster's Bible (WBS)
When therefore I have performed this, and have sealed to them this fruit, I will go by you into Spain.
Young's Literal Translation (YLT)
This, then, having finished, and having sealed to them this fruit, I will return through you, to Spain;

Read in context

  1. 26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
  2. 27ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
  3. 28ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
  4. 29ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
  5. 30ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
Read all of Romans 15

Cross references

Original words (Greek)

Romans 15:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.