Skip to content
ThuthiThuthiThuthi
Romans · chapter 15 · verse 29

Romans 15:29 in Kannada

ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.

Heege naanu nimma balige bandaaga kristana suvaarteya aashee rvaadada paripoornateyinda baruvenendu nanage nishchayavuntu.

Romans 15:29 in English

King James Version (KJV)
And I am sure that, when I come unto you, I shall come in the fulness of the blessing of the gospel of Christ.
World English Bible (WEB)
I know that when I come to you, I will come in the fullness of the blessing of the Good News of Christ.
American Standard Version (ASV)
And I know that, when I come unto you, I shall come in the fulness of the blessing of Christ.
Bible in Basic English (BBE)
And I am certain that when I come, I will be full of the blessing of Christ.
Darby Translation (DBY)
But I know that, coming to you, I shall come in [the] fulness of [the] blessing of Christ.
Webster's Bible (WBS)
And I am sure that when I come to you, I shall come in the fullness of the blessing of the gospel of Christ.
Young's Literal Translation (YLT)
and I have known that coming unto you — in the fulness of the blessing of the good news of Christ I shall come.

Read in context

  1. 27ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
  2. 28ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
  3. 29ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
  4. 30ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
  5. 31ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
Read all of Romans 15

Cross references

Original words (Greek)

Romans 15:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.