Romans · chapter 15 · verse 33
Romans 15:33 in Kannada
ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
Shaantidaayakanaada devaru nimmellarondigi rali. Aamen.
Romans 15:33 in English
- King James Version (KJV)
- Now the God of peace [be] with you all. Amen.
- World English Bible (WEB)
- Now the God of peace be with you all. Amen.
- American Standard Version (ASV)
- Now the God of peace be with you all. Amen.
- Bible in Basic English (BBE)
- Now may the God of peace be with you all. So be it.
- Darby Translation (DBY)
- And the God of peace be with you all. Amen.
- Webster's Bible (WBS)
- Now the God of peace [be] with you all. Amen.
- Young's Literal Translation (YLT)
- and the God of the peace [be] with you all. Amen.
Read in context
- 31ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
- 32ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- 33ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
Cross references
- 2 Corinthians 13:11 2 ಕೊರಿಂಥದವರಿಗೆ 13:11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- Philippians 4:9 ಫಿಲಿಪ್ಪಿಯವರಿಗೆ 4:9ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- 1 Thessalonians 5:23 1 ಥೆಸಲೊನೀಕದವರಿಗೆ 5:23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- 2 Corinthians 13:14 2 ಕೊರಿಂಥದವರಿಗೆ 13:14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- 1 Corinthians 14:33 1 ಕೊರಿಂಥದವರಿಗೆ 14:33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
- Romans 16:23 ರೋಮಾಪುರದವರಿಗೆ 16:23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.