Skip to content
ThuthiThuthiThuthi
Romans · chapter 15 · verse 6

Romans 15:6 in Kannada

ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.

Heege neevu eka manassinindaloo onde baayindaloo namma kartanaada yesu kristana tandeyaada devarannu mahimepadisuviri.

Romans 15:6 in English

King James Version (KJV)
That ye may with one mind [and] one mouth glorify God, even the Father of our Lord Jesus Christ.
World English Bible (WEB)
that with one accord you may with one mouth glorify the God and Father of our Lord Jesus Christ.
American Standard Version (ASV)
that with one accord ye may with one mouth glorify the God and Father of our Lord Jesus Christ.
Bible in Basic English (BBE)
So that with one mouth you may give glory to the God and Father of our Lord Jesus Christ.
Darby Translation (DBY)
that ye may with one accord, with one mouth, glorify the God and Father of our Lord Jesus Christ.
Webster's Bible (WBS)
That ye may with one mind [and] one mouth glorify God, even the Father of our Lord Jesus Christ.
Young's Literal Translation (YLT)
that with one accord — with one mouth — ye may glorify the God and Father of our Lord Jesus Christ;

Read in context

  1. 4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
  2. 5ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
  3. 6ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
  4. 7ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
  5. 8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
Read all of Romans 15

Cross references

Original words (Greek)

Romans 15:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.