Romans · chapter 15 · verse 7
Romans 15:7 in Kannada
ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
Aadadarinda kristanu saha nimmannu devara mahimegaagi serisikondante neevoo obbara nnobbaru serisikolliri.
Romans 15:7 in English
- King James Version (KJV)
- Wherefore receive ye one another, as Christ also received us to the glory of God.
- World English Bible (WEB)
- Therefore accept one another, even as Christ also accepted you, to the glory of God.
- American Standard Version (ASV)
- Wherefore receive ye one another, even as Christ also received you, to the glory of God.
- Bible in Basic English (BBE)
- So then, take one another to your hearts, as Christ took us, to the glory of God.
- Darby Translation (DBY)
- Wherefore receive ye one another, according as the Christ also has received you to [the] glory of God.
- Webster's Bible (WBS)
- Wherefore receive ye one another, as Christ also received us to the glory of God.
- Young's Literal Translation (YLT)
- wherefore receive ye one another, according as also the Christ did receive us, to the glory of God.
Read in context
- 5ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
- 6ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
- 7ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
- 8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
- 9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
Cross references
- Matthew 10:40 ಮತ್ತಾಯನು 10:40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- Romans 14:1–3 ರೋಮಾಪುರದವರಿಗೆ 14:1–3ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ. ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ; ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- Luke 9:48 ಲೂಕನು 9:48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- Mark 9:37 ಮಾರ್ಕನು 9:37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- Ephesians 1:6–8 ಎಫೆಸದವರಿಗೆ 1:6–8ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- 2 Thessalonians 1:10–12 2 ಥೆಸಲೊನೀಕದವರಿಗೆ 1:10–12ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ). ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ. ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- Ephesians 1:18 ಎಫೆಸದವರಿಗೆ 1:18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Luke 15:2 ಲೂಕನು 15:2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- Matthew 11:28–30 ಮತ್ತಾಯನು 11:28–30ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Ephesians 1:12 ಎಫೆಸದವರಿಗೆ 1:12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.