Romans · chapter 15 · verse 8
Romans 15:8 in Kannada
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
Heegiruvadarinda pitru galige maadida vaagdaanagalannu drudhapadisuvadakke devara satyakkaagi yesu kristanu sunnatiyavarige sevakanaagiddanendu naanu heluttene.
Romans 15:8 in English
- King James Version (KJV)
- Now I say that Jesus Christ was a minister of the circumcision for the truth of God, to confirm the promises [made] unto the fathers:
- World English Bible (WEB)
- Now I say that Christ has been made a servant of the circumcision for the truth of God, that he might confirm the promises given to the fathers,
- American Standard Version (ASV)
- For I say that Christ hath been made a minister of the circumcision for the truth of God, that he might confirm the promises [given] unto the fathers,
- Bible in Basic English (BBE)
- Now I say that Christ has been made a servant of the circumcision to give effect to the undertakings given by God to the fathers,
- Darby Translation (DBY)
- For I say that Jesus Christ became a minister of [the] circumcision for [the] truth of God, to confirm the promises of the fathers;
- Webster's Bible (WBS)
- Now I say that Jesus Christ was a minister of the circumcision for the truth of God, to confirm the promises [made] to the fathers:
- Young's Literal Translation (YLT)
- And I say Jesus Christ to have become a ministrant of circumcision for the truth of God, to confirm the promises to the fathers,
Read in context
- 6ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
- 7ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
- 8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
- 9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
- 10ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
Cross references
- Matthew 15:24 ಮತ್ತಾಯನು 15:24ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
- Galatians 4:4–5 ಗಲಾತ್ಯದವರಿಗೆ 4:4–5ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
- John 1:11 ಯೋಹಾನನು 1:11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
- 2 Corinthians 1:20 2 ಕೊರಿಂಥದವರಿಗೆ 1:20ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- Acts 3:25–26 ಅಪೊಸ್ತಲರ ಕೃತ್ಯಗಳು 3:25–26ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು. ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- Romans 3:3 ರೋಮಾಪುರದವರಿಗೆ 3:3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
- Romans 9:4–5 ರೋಮಾಪುರದವರಿಗೆ 9:4–5ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು. ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- Romans 15:16 ರೋಮಾಪುರದವರಿಗೆ 15:16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- Luke 1:70–73 ಲೂಕನು 1:70–73ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- Romans 9:23–24 ರೋಮಾಪುರದವರಿಗೆ 9:23–24ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
- Romans 11:30 ರೋಮಾಪುರದವರಿಗೆ 11:30ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
Original words (Greek)
- Now · G1161δέ dé
- that · G3004λέγω légō
- Jesus · G2424Ἰησοῦς Iēsoûs
- Christ · G5547Χριστός Christós
- was · G1096γίνομαι gínomai
- minister · G1249διάκονος diákonos
- circumcision · G4061περιτομή peritomḗ
- for · G5228ὑπέρ hypér
- truth · G225ἀλήθεια alḗtheia
- God · G2316θεός theós
- to · G1519εἰς eis
- confirm · G950βεβαιόω bebaióō
- promises · G1860ἐπαγγελία epangelía
- fathers · G3962πατήρ patḗr