Romans · chapter 16 · verse 1
Romans 16:1 in Kannada
ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
Naanu nimage oppisuva namma sahodariyaada phoyibeyannu preetiyinda angeekarisiri. Aakeyu kenkreya lliruva sabheya sevakalaagiddaale.
Romans 16:1 in English
- King James Version (KJV)
- I commend unto you Phebe our sister, which is a servant of the church which is at Cenchrea:
- World English Bible (WEB)
- I commend to you Phoebe, our sister, who is a servant of the assembly that is at Cenchreae,
- American Standard Version (ASV)
- I commend unto you Phoebe our sister, who is a servant of the church that is at Cenchreæ:
- Bible in Basic English (BBE)
- It is my desire to say a good word for Phoebe, who is a servant of the church in Cenchreae:
- Darby Translation (DBY)
- But I commend to you Phoebe, our sister, who is minister of the assembly which is in Cenchrea;
- Webster's Bible (WBS)
- I commend to you Phebe our sister, who is a servant of the church which is at Cenchrea:
- Young's Literal Translation (YLT)
- And I commend you to Phebe our sister — being a ministrant of the assembly that [is] in Cenchrea —
Read in context
- 1ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
- 2ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
- 3ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
Cross references
- Acts 18:18 ಅಪೊಸ್ತಲರ ಕೃತ್ಯಗಳು 18:18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
- 1 Timothy 5:9–10 1 ತಿಮೊಥೆಯನಿಗೆ 5:9–10ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- 1 Peter 1:22–23 1 ಪೇತ್ರನು 1:22–23ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- James 2:15 ಯಾಕೋಬನು 2:15ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
- 1 Timothy 5:2 1 ತಿಮೊಥೆಯನಿಗೆ 5:2ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
- Matthew 12:50 ಮತ್ತಾಯನು 12:50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- Luke 8:3 ಲೂಕನು 8:3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- 2 Corinthians 3:1 2 ಕೊರಿಂಥದವರಿಗೆ 3:1ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
- Mark 10:30 ಮಾರ್ಕನು 10:30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.