Romans · chapter 16 · verse 10
Romans 16:10 in Kannada
ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
Kristanalli mechchike hondida apella nige vandane; aristoboolana maneyavarige vandanegalu.
Romans 16:10 in English
- King James Version (KJV)
- Salute Apelles approved in Christ. Salute them which are of Aristobulus’ [household].
- World English Bible (WEB)
- Greet Apelles, the approved in Christ. Greet those who are of the household of Aristobulus.
- American Standard Version (ASV)
- Salute Apelles the approved in Christ. Salute them that are of the [household] of Aristobulus.
- Bible in Basic English (BBE)
- Give my love to Apelles, who has the approval of Christ. Say a kind word to those who are of the house of Aristobulus.
- Darby Translation (DBY)
- Salute Apelles, approved in Christ. Salute those who belong to Aristobulus.
- Webster's Bible (WBS)
- Salute Apelles approved in Christ. Salute them who are of Aristobulus' [household] .
- Young's Literal Translation (YLT)
- salute Apelles, the approved in Christ; salute those of the [household] of Aristobulus;
Read in context
- 8ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
- 9ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
- 10ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
- 11ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು.
- 12ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
Cross references
- Romans 14:18 ರೋಮಾಪುರದವರಿಗೆ 14:18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- 1 Timothy 3:10 1 ತಿಮೊಥೆಯನಿಗೆ 3:10ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
- Philippians 2:22 ಫಿಲಿಪ್ಪಿಯವರಿಗೆ 2:22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- 2 Corinthians 2:9 2 ಕೊರಿಂಥದವರಿಗೆ 2:9ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
- 2 Corinthians 8:22 2 ಕೊರಿಂಥದವರಿಗೆ 8:22ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
- 1 Corinthians 11:19 1 ಕೊರಿಂಥದವರಿಗೆ 11:19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- 2 Timothy 4:19 2 ತಿಮೊಥೆಯನಿಗೆ 4:19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.