Romans · chapter 16 · verse 14
Romans 16:14 in Kannada
ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.
Asunkritanigoo plegonanigoo herme yanigoo patrobanigoo hermaananigoo ava rondigiruva sahodararigoo vandanegalu.
Romans 16:14 in English
- King James Version (KJV)
- Salute Asyncritus, Phlegon, Hermas, Patrobas, Hermes, and the brethren which are with them.
- World English Bible (WEB)
- Greet Asyncritus, Phlegon, Hermes, Patrobas, Hermas, and the brothers who are with them.
- American Standard Version (ASV)
- Salute Asyncritus, Phlegon, Hermes, Patrobas, Hermas, and the brethren that are with them.
- Bible in Basic English (BBE)
- Give my love to Asyncritus, Phlegon, Hermes, Patrobas, Hermas, and the brothers who are with them.
- Darby Translation (DBY)
- Salute Asyncritus, Phlegon, Hermes, Patrobas, Hermas, and the brethren with them.
- Webster's Bible (WBS)
- Salute Asyncritus, Phlegon, Hermas, Patrobas, Hermes, and the brethren who are with them.
- Young's Literal Translation (YLT)
- salute Asyncritus, Phlegon, Hermas, Patrobas, Hermes, and the brethren with them;
Read in context
- 12ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
- 13ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.
- 14ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.
- 15ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
- 16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
Cross references
- Hebrews 3:1 ಇಬ್ರಿಯರಿಗೆ 3:1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Colossians 1:2 ಕೊಲೊಸ್ಸೆಯವರಿಗೆ 1:2ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 1 Peter 1:22–23 1 ಪೇತ್ರನು 1:22–23ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.