Romans · chapter 16 · verse 17
Romans 16:17 in Kannada
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
Sahodarare, neevu hondida upadeshakke viruddhavaagi bhedagalannoo vighnagalannoo nimmalli untu maaduvavarannu gurutittu avarannu bittu tolagihogiri endu naanu nimmannu bedi kolluttene.
Romans 16:17 in English
- King James Version (KJV)
- Now I beseech you, brethren, mark them which cause divisions and offences contrary to the doctrine which ye have learned; and avoid them.
- World English Bible (WEB)
- Now I beg you, brothers, look out for those who are causing the divisions and occasions of stumbling, contrary to the doctrine which you learned, and turn away from them.
- American Standard Version (ASV)
- Now I beseech you, brethren, mark them that are causing the divisions and occasions of stumbling, contrary to the doctrine which ye learned: and turn away from them.
- Bible in Basic English (BBE)
- Now, it is my desire, brothers, that you will take note of those who are causing division and trouble among you, quite against the teaching which was given to you: and keep away from them.
- Darby Translation (DBY)
- But I beseech you, brethren, to consider those who create divisions and occasions of falling, contrary to the doctrine which ye have learnt, and turn away from them.
- Webster's Bible (WBS)
- Now I beseech you, brethren, mark them who cause divisions and offenses, contrary to the doctrine which ye have learned; and avoid them.
- Young's Literal Translation (YLT)
- And I call upon you, brethren, to mark those who the divisions and the stumbling-blocks, contrary to the teaching that ye did learn, are causing, and turn ye away from them;
Read in context
- 15ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
- 16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- 17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
Cross references
- Jude 1:19 ಯೂದನು 1:19ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 1 Timothy 6:3–5 1 ತಿಮೊಥೆಯನಿಗೆ 6:3–5ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- 2 Timothy 3:5 2 ತಿಮೊಥೆಯನಿಗೆ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Titus 3:10 ತೀತನಿಗೆ 3:10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
- 2 John 1:7–11 2 ಯೋಹಾನನು 1:7–11ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ. ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ. ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- 2 Thessalonians 3:14–15 2 ಥೆಸಲೊನೀಕದವರಿಗೆ 3:14–15ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
- Galatians 2:4 ಗಲಾತ್ಯದವರಿಗೆ 2:4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- 1 Timothy 1:3 1 ತಿಮೊಥೆಯನಿಗೆ 1:3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
- Philippians 3:17 ಫಿಲಿಪ್ಪಿಯವರಿಗೆ 3:17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
- Galatians 1:7–9 ಗಲಾತ್ಯದವರಿಗೆ 1:7–9ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
Original words (Greek)
- Now · G1161δέ dé
- beseech · G3870παρακαλέω parakaléō
- you · G5209ὑμᾶς hymâs
- brethren · G80ἀδελφός adelphós
- mark · G4648σκοπέω skopéō
- cause · G4160ποιέω poiéō
- divisions · G1370διχοστασία dichostasía
- and · G2532καί kaí
- offences · G4625σκάνδαλον skándalon
- to · G3844παρά pará
- doctrine · G1322διδαχή didachḗ
- which · G3739ὅς hós
- ye · G5210ὑμεῖς hymeîs
- learned · G3129μανθάνω manthánō
- and · G2532καί kaí
- avoid · G1578ἐκκλίνω ekklínō
- them · G846αὐτός autós