Skip to content
ThuthiThuthiThuthi
Romans · chapter 16 · verse 18

Romans 16:18 in Kannada

ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

Anthavaru namma kartanaada yesu kristana seveyannu maadade tamma hotteya seveyanne maaduvavaraagi nayada nudi galindaloo hogalikeya maatugalindaloo nishkapa tigala hrudayagalannu mosagolisuttaare.

Romans 16:18 in English

King James Version (KJV)
For they that are such serve not our Lord Jesus Christ, but their own belly; and by good words and fair speeches deceive the hearts of the simple.
World English Bible (WEB)
For those who are such don’t serve our Lord Jesus Christ, but their own belly; and by their smooth and flattering speech they deceive the hearts of the innocent.
American Standard Version (ASV)
For they that are such serve not our Lord Christ, but their own belly; and by their smooth and fair speech they beguile the hearts of the innocent.
Bible in Basic English (BBE)
For such people are not servants of the Lord Christ, but of their stomachs; and by their smooth and well-said words the hearts of those who have no knowledge of evil are tricked.
Darby Translation (DBY)
For such serve not our Lord Christ, but their own belly, and by good words and fair speeches deceive the hearts of the unsuspecting.
Webster's Bible (WBS)
For they that are such serve not our Lord Jesus Christ, but their own belly; and by good words and fair speeches deceive the hearts of the simple.
Young's Literal Translation (YLT)
for such our Lord Jesus Christ do not serve, but their own belly; and through the good word and fair speech they deceive the hearts of the harmless,

Read in context

  1. 16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
  2. 17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
  3. 18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
  4. 19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
  5. 20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
Read all of Romans 16

Cross references

Original words (Greek)

Romans 16:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.