Romans · chapter 16 · verse 20
Romans 16:20 in Kannada
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Shaantidaayakanaada devaru sheeghravaagi saitaananannu nimma paadagala kelage tulidubiduvanu. Namma kartanaada yesu kristana krupeyu nimmondigirali. Aamen.
Romans 16:20 in English
- King James Version (KJV)
- And the God of peace shall bruise Satan under your feet shortly. The grace of our Lord Jesus Christ [be] with you. Amen.
- World English Bible (WEB)
- And the God of peace will quickly crush Satan under your feet. The grace of our Lord Jesus Christ be with you.
- American Standard Version (ASV)
- And the God of peace shall bruise Satan under your feet shortly. The grace of our Lord Jesus Christ be with you.
- Bible in Basic English (BBE)
- And the God of peace will be crushing Satan under your feet before long. The grace of our Lord Jesus Christ be with you.
- Darby Translation (DBY)
- But the God of peace shall bruise Satan under your feet shortly. The grace of our Lord Jesus Christ [be] with you.
- Webster's Bible (WBS)
- And the God of peace will soon bruise Satan under your feet. The grace of our Lord Jesus Christ [be] with you. Amen.
- Young's Literal Translation (YLT)
- and the God of the peace shall bruise the Adversary under your feet quickly; the grace of our Lord Jesus Christ [be] with you. Amen!
Read in context
- 18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
- 20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
Cross references
- Luke 10:19 ಲೂಕನು 10:19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Zechariah 10:5 ಜೆಕರ್ಯ 10:5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 12:10 ಪ್ರಕಟನೆ 12:10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- Hebrews 2:14–15 ಇಬ್ರಿಯರಿಗೆ 2:14–15ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
- Revelation 22:21 ಪ್ರಕಟನೆ 22:21ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Romans 15:33 ರೋಮಾಪುರದವರಿಗೆ 15:33ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- 1 Thessalonians 5:28 1 ಥೆಸಲೊನೀಕದವರಿಗೆ 5:28ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Philippians 4:23 ಫಿಲಿಪ್ಪಿಯವರಿಗೆ 4:23ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
Original words (Greek)
- And · G1161δέ dé
- God · G2316θεός theós
- peace · G1515εἰρήνη eirḗnē
- bruise · G4937συντρίβω syntríbō
- Satan · G4567Σατανᾶς Satanâs
- under · G5259ὑπό hypó
- your · G5216ὑμῶν hymōn
- feet · G4228πούς poús
- shortly · G5034τάχος táchos
- grace · G5485χάρις cháris
- of · G2962κύριος kýrios
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- with · G3326μετά metá
- you · G5216ὑμῶν hymōn
- Amen · G281ἀμήν amḗn