Skip to content
ThuthiThuthiThuthi
Romans · chapter 16 · verse 21

Romans 16:21 in Kannada

ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

Nanna jote kelasadavanaada timotheyanoo nanna bandhugalaada lookyanoo yaasonanoo sosipatranoo nimage vandanegalannu heluttaare.

Romans 16:21 in English

King James Version (KJV)
Timotheus my workfellow, and Lucius, and Jason, and Sosipater, my kinsmen, salute you.
World English Bible (WEB)
Timothy, my fellow worker, greets you, as do Lucius, Jason, and Sosipater, my relatives.
American Standard Version (ASV)
Timothy my fellow-worker saluteth you; and Lucius and Jason and Sosipater, my kinsmen.
Bible in Basic English (BBE)
Timothy, who is working with me, sends his love to you, so do Lucius and Jason and Sosipater, my relations.
Darby Translation (DBY)
Timotheus, my fellow-workman, and Lucius, and Jason, and Sosipater, my kinsmen, salute you.
Webster's Bible (WBS)
Timothy my work-fellow, and Lucius, and Jason, and Sosipater my kinsmen, salute you.
Young's Literal Translation (YLT)
Salute you do Timotheus, my fellow-workman, and Lucius, and Jason, and Sosipater, my kindred;

Read in context

  1. 19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
  2. 20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
  3. 21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
  4. 22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
  5. 23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
Read all of Romans 16

Cross references

Original words (Greek)

Romans 16:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.