Romans · chapter 16 · verse 22
Romans 16:22 in Kannada
ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
Ee patrikeyannu bareda tertyanemba naanu nimmannu kartanalli vandisuttene.
Romans 16:22 in English
- King James Version (KJV)
- I Tertius, who wrote [this] epistle, salute you in the Lord.
- World English Bible (WEB)
- I, Tertius, who write the letter, greet you in the Lord.
- American Standard Version (ASV)
- I Tertius, who write the epistle, salute you in the Lord.
- Bible in Basic English (BBE)
- I, Tertius, who have done the writing of this letter, send love in the Lord.
- Darby Translation (DBY)
- I Tertius, who have written this epistle, salute you in [the] Lord.
- Webster's Bible (WBS)
- I Tertius, who wrote [this] epistle, salute you in the Lord.
- Young's Literal Translation (YLT)
- I Tertius salute you (who wrote the letter) in the Lord;
Read in context
- 20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
- 23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 24ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
Cross references
- Galatians 6:11 ಗಲಾತ್ಯದವರಿಗೆ 6:11ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.
- Romans 16:8 ರೋಮಾಪುರದವರಿಗೆ 16:8ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
- 1 Corinthians 16:21 1 ಕೊರಿಂಥದವರಿಗೆ 16:21ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.