Romans · chapter 16 · verse 23
Romans 16:23 in Kannada
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
Nanagoo samasta sabhegoo atithisatkaaravannu maaduttiruva gaayanu nimmannu vandisuttaane. Ee pattanada khajaaneya melvichaaraka naagiruva erastanoo sahodaranaada kvartanoo nimage vandanegalannu heluttaare.
Romans 16:23 in English
- King James Version (KJV)
- Gaius mine host, and of the whole church, saluteth you. Erastus the chamberlain of the city saluteth you, and Quartus a brother.
- World English Bible (WEB)
- Gaius, my host and host of the whole assembly, greets you. Erastus, the treasurer of the city, greets you, as does Quartus, the brother.
- American Standard Version (ASV)
- Gaius my host, and of the whole church, saluteth you. Erastus the treasurer of the city saluteth you, and Quartus the brother.
- Bible in Basic English (BBE)
- Gaius, with whom I am living, whose house is open to all the church, sends his love, so does Erastus, the manager of the accounts of the town, and Quartus, the brother.
- Darby Translation (DBY)
- Gaius, my host and of the whole assembly, salutes you. Erastus, the steward of the city, salutes you, and the brother Quartus.
- Webster's Bible (WBS)
- Gaius my host, and of the whole church, saluteth you. Erastus the chamberlain of the city saluteth you, and Quartus a brother.
- Young's Literal Translation (YLT)
- salute you doth Gaius, my host, and of the whole assembly; salute you doth Erastus, the steward of the city, and Quartus the brother,
Read in context
- 21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
- 23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 24ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
- 25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
Cross references
- Acts 19:22 ಅಪೊಸ್ತಲರ ಕೃತ್ಯಗಳು 19:22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
- 1 Corinthians 1:14 1 ಕೊರಿಂಥದವರಿಗೆ 1:14ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 3 John 1:1–6 3 ಯೋಹಾನನು 1:1–6ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ-- ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ. ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ. ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ. ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
- 2 Timothy 4:20 2 ತಿಮೊಥೆಯನಿಗೆ 4:20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
- Acts 20:4 ಅಪೊಸ್ತಲರ ಕೃತ್ಯಗಳು 20:4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
- Acts 19:29 ಅಪೊಸ್ತಲರ ಕೃತ್ಯಗಳು 19:29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Original words (Greek)
- Gaius · G1050Γάϊος Gáïos
- mine · G3450μοῦ moû
- host · G3581ξένος xénos
- and · G2532καί kaí
- the · G1577ἐκκλησία ekklēsía
- whole · G3650ὅλος hólos
- church · G1577ἐκκλησία ekklēsía
- saluteth · G782ἀσπάζομαι aspázomai
- you · G5209ὑμᾶς hymâs
- Erastus · G2037Ἔραστος Érastos
- chamberlain · G3623οἰκονόμος oikonómos
- city · G4172πόλις pólis
- saluteth · G782ἀσπάζομαι aspázomai
- you · G5209ὑμᾶς hymâs
- and · G2532καί kaí
- Quartus · G2890Κούαρτος Koúartos
- brother · G80ἀδελφός adelphós