Skip to content
ThuthiThuthiThuthi
Romans · chapter 16 · verse 24

Romans 16:24 in Kannada

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

Namma kartanaada yesu kristana krupeyu nimmellarondigirali. Aamen.

Romans 16:24 in English

King James Version (KJV)
The grace of our Lord Jesus Christ [be] with you all. Amen.
World English Bible (WEB)
The grace of our Lord Jesus Christ be with you all! Amen.
Bible in Basic English (BBE)
[]
Darby Translation (DBY)
The grace of our Lord Jesus Christ [be] with you all. Amen.
Webster's Bible (WBS)
The grace of our Lord Jesus Christ [be] with you all. Amen.
Young's Literal Translation (YLT)
the grace of our Lord Jesus Christ [be] with you all. Amen.

Read in context

  1. 22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
  2. 23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
  3. 24ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.
  4. 25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
  5. 26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.
Read all of Romans 16

Original words (Greek)

Romans 16:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.