Romans · chapter 16 · verse 5
Romans 16:5 in Kannada
ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
Adaranteye avara maneyalliruva sabhegoo vandane heliri; akhaayadalli kristanige prathama phalavaagiruva nanna priyanaada epainetanigoo vandane.
Romans 16:5 in English
- King James Version (KJV)
- Likewise [greet] the church that is in their house. Salute my wellbeloved Epaenetus, who is the firstfruits of Achaia unto Christ.
- World English Bible (WEB)
- Greet the assembly that is in their house. Greet Epaenetus, my beloved, who is the first fruits of Achaia to Christ.
- American Standard Version (ASV)
- and [salute] the church that is in their house. Salute Epænetus my beloved, who is the firstfruits of Asia unto Christ.
- Bible in Basic English (BBE)
- And say a kind word to the church which is in their house. Give my love to my dear Epaenetus, who is the first fruit of Asia to Christ.
- Darby Translation (DBY)
- and the assembly at their house. Salute Epaenetus, my beloved, who is [the] first-fruits of Asia for Christ.
- Webster's Bible (WBS)
- Likewise [greet] the church that is in their house. Salute my well-beloved Epenetus, who is the first-fruits of Achaia to Christ.
- Young's Literal Translation (YLT)
- and the assembly at their house; salute Epaenetus, my beloved, who is first-fruit of Achaia to Christ.
Read in context
- 3ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
- 4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- 5ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
- 6ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
- 7ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
Cross references
- Colossians 4:15 ಕೊಲೊಸ್ಸೆಯವರಿಗೆ 4:15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
- 1 Corinthians 16:19 1 ಕೊರಿಂಥದವರಿಗೆ 16:19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
- Philemon 1:2 ಫಿಲೆಮೋನನಿಗೆ 1:2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
- 1 Corinthians 16:15 1 ಕೊರಿಂಥದವರಿಗೆ 16:15ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- 3 John 1:1 3 ಯೋಹಾನನು 1:1ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--
- Romans 11:16 ರೋಮಾಪುರದವರಿಗೆ 11:16ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
- Romans 15:26 ರೋಮಾಪುರದವರಿಗೆ 15:26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- Romans 16:8 ರೋಮಾಪುರದವರಿಗೆ 16:8ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
- Acts 18:27 ಅಪೊಸ್ತಲರ ಕೃತ್ಯಗಳು 18:27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- Romans 16:12 ರೋಮಾಪುರದವರಿಗೆ 16:12ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
- Acts 18:12 ಅಪೊಸ್ತಲರ ಕೃತ್ಯಗಳು 18:12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
Original words (Greek)
- Likewise · G2532καί kaí
- church · G1577ἐκκλησία ekklēsía
- in · G2596κατά katá
- their · G846αὐτός autós
- house · G3624οἶκος oîkos
- Salute · G782ἀσπάζομαι aspázomai
- my · G3450μοῦ moû
- wellbeloved · G27ἀγαπητός agapētós
- Epaenetus · G1866Ἐπαίνετος Epaínetos
- who · G3739ὅς hós
- is · G2076ἐστί estí
- firstfruits · G536ἀπαρχή aparchḗ
- Achaia · G882Ἀχαΐα Achaḯa
- unto · G1519εἰς eis
- Christ · G5547Χριστός Christós